ಮಹಾತ್ಮ ಗಾಂಧೀಜಿಯವರ ಗ್ರಾಮ ರಾಜ್ಯ ಪರಿಕಲ್ಪನೆಯನ್ನು ಕಾಂಗ್ರೆಸ್ ಮೂಲೆಗುಂಪು ಮಾಡಿದೆ: ತೀ.ನ.ಶ್ರೀನಿವಾಸ್ ಕಿಡಿ

ಶೀವಮೊಗ್ಗ : ನಗರ ಸ್ಥಳೀಯ ಸಂಸ್ಥೆ ಮತ್ತು ಪಂಚಾಯತ್ ರಾಜ್ ಚುನಾವಣೆ ನಡೆಸದೆ ಕಾಂಗ್ರೇಸ್ ಪಕ್ಷ ರಾಜೀವ್ ಗಾಂಧಿ ಅವರ ಆಶಯಕ್ಕೆ ದ್ರೋಹ ಬಗೆದಿದೆ. ಮಹಾತ್ಮಾ ಗಾಂಧೀಜಿ ಅವರ ಗ್ರಾಮ ಸ್ವರಾಜ್ ಕಲ್ಪನೆಯನ್ನು ಕಾಂಗ್ರೇಸ್ ಪಕ್ಷ ಮೂಲೆಗುಂಪು ಮಾಡಿದೆ ಎಂದು ಕಾಂಗ್ರೇಸ್ ಮಾಜಿ ಜಿಲ್ಲಾಧ್ಯಕ್ಷ ತೀ.ನ.ಶ್ರೀನಿವಾಸ್ ಗಂಭೀರ ಆರೋಪ ಮಾಡಿದರು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಪ್ರಕೃತಿ ವಿಕೋಪ, ಯುದ್ದ ಇನ್ನಿತರೆ ತುರ್ತು ಸಂದರ್ಭದಲ್ಲಿ ಮಾತ್ರ ಚುನಾವಣೆ … Continue reading ಮಹಾತ್ಮ ಗಾಂಧೀಜಿಯವರ ಗ್ರಾಮ ರಾಜ್ಯ ಪರಿಕಲ್ಪನೆಯನ್ನು ಕಾಂಗ್ರೆಸ್ ಮೂಲೆಗುಂಪು ಮಾಡಿದೆ: ತೀ.ನ.ಶ್ರೀನಿವಾಸ್ ಕಿಡಿ