ಗೃಹ ಸಚಿವರ ರಾಜಿನಾಮೆ ಕೇಳಲು ಕಾಂಗ್ರೆಸ್‍ಗೆ ನೈತಿಕ ಹಕ್ಕಿಲ್ಲ – CM ಬಸವರಾಜ ಬೊಮ್ಮಾಯಿ

ಬೆಂಗಳೂರು : ಪಿಎಸ್ ಐ ನೇಮಕಾತಿ ಪ್ರಕರಣ ( PSI Recruitment Scam ) ಗಮನಕ್ಕೆ ಬಂದ ತಕ್ಷಣವೇ ಪ್ರಾಥಮಿಕ ತನಿಖೆ ಮಾಡಿಸಿ, ಕೂಡಲೇ ಸಿಐಡಿ ಗೆ ತನಿಖೆಯನ್ನು ವಹಿಸಲಾಯಿತು. ಅತ್ಯಂತ ಪ್ರಾಮಾಣಿಕವಾಗಿ, ದಕ್ಷತೆಯಿಂದ ಗೃಹ ಸಚಿವರು ಕೆಲಸ ಮಾಡಿದ್ದಾರೆ. ಅವರ ಪ್ರಾಮಾಣಿಕತೆ ಮತ್ತು ದಕ್ಷತೆ ಇರುವುದರಿಂದಲೇ ಪ್ರಕರಣ ಹೊರಬಂದಿದೆ. ಗೃಹ ಸಚಿವರ ರಾಜಿನಾಮೆ ಕೇಳಲು ಕಾಂಗ್ರೆಸ್ ಗೆ ನೈತಿಕ ಹಕ್ಕಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( Chief Minister Basavaraj Bommai ) ತಿಳಿಸಿದರು. … Continue reading ಗೃಹ ಸಚಿವರ ರಾಜಿನಾಮೆ ಕೇಳಲು ಕಾಂಗ್ರೆಸ್‍ಗೆ ನೈತಿಕ ಹಕ್ಕಿಲ್ಲ – CM ಬಸವರಾಜ ಬೊಮ್ಮಾಯಿ