ಕಾಂಗ್ರೆಸ್ಸಿಗೆ ಭ್ರಷ್ಟಾಚಾರದ ಬಗ್ಗೆ ಮಾತನಾಡಲು ಯಾವುದೇ ನೈತಿಕ ಹಕ್ಕಿಲ್ಲ – ಸಿಎಂ ಬಸವರಾಜ ಬೊಮ್ಮಾಯಿ
ಬೆಂಗಳೂರು: ಕಾಂಗ್ರೆಸ್ ಪಕ್ಷದವರದ್ದು ( Congress Party ) ಹೆಜ್ಜೆ ಹೆಜ್ಜೆಗೂ ಸ್ಕ್ಯಾಮ್ಗಳಿವೆ. ಕಾಂಗ್ರೆಸ್ಸಿಗೆ ಭ್ರಷ್ಟಾಚಾರದ ಬಗ್ಗೆ ಮಾತನಾಡಲು ಯಾವುದೇ ನೈತಿಕ ಹಕ್ಕಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( Chief Minister Basavaraj Bommai ) ತಿಳಿಸಿದರು. ಇಂದು ವಿಧಾನಸಭೆಯ ಅಧಿವೇಶನ ( Karnataka Assembly ) ಮುಕ್ತಾಯವಾದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅವರ ಭ್ರಷ್ಟಾಚಾರದ ಬಗ್ಗೆ ಪಕ್ಷದ ವತಿಯಿಂದ ಪುಸಕ್ತವನ್ನೇ ಬಿಡುಗಡೆ ಮಾಡಿದ್ದೆವು. ಅವರು ಭ್ರಷ್ಟರಾಗಿದ್ದುಕೊಂಡು ಅಭಿಯಾನ ಮಾಡುತ್ತಾರಂತೆ. ಯಾವ ಅಭಿಯಾನವನ್ನಾದರೂ ಮಾಡಲಿ, … Continue reading ಕಾಂಗ್ರೆಸ್ಸಿಗೆ ಭ್ರಷ್ಟಾಚಾರದ ಬಗ್ಗೆ ಮಾತನಾಡಲು ಯಾವುದೇ ನೈತಿಕ ಹಕ್ಕಿಲ್ಲ – ಸಿಎಂ ಬಸವರಾಜ ಬೊಮ್ಮಾಯಿ
Copy and paste this URL into your WordPress site to embed
Copy and paste this code into your site to embed