ಹಗರಣಗಳಲ್ಲೇ ಮುಳುಗಿದ್ದ ‘ಕಾಂಗ್ರೆಸ್’ಗೆ ಭ್ರಷ್ಟಾಚಾರದ ಬಗ್ಗೆ ಮಾತನಾಡುವ ನೈತಿಕ ಹಕ್ಕಿಲ್ಲ – ಸಿಎಂ ಬೊಮ್ಮಯಿ

ಬೆಂಗಳೂರು: ಹಿಂದಿನ ಕಾಂಗ್ರೆಸ್ ಸರ್ಕಾರದ ( Congress Government ) ಅವಧಿಯಲ್ಲಿ 100% ಭ್ರಷ್ಟಾಚಾರ ನಡೆದಿದ್ದು, ಅಧಿಕಾರದಲ್ಲಿದ್ದಾಗ ಹಗರಣಗಳಲ್ಲೇ ಮುಳುಗಿದ್ದ ಕಾಂಗ್ರೆಸ್ ಗೆ ಭ್ರಷ್ಟಾಚಾರದ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( Chief Minister Basavaraj Bommai ) ತಿಳಿಸಿದ್ದಾರೆ. ಅವರು ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜನೆ ಮಾಡಿದ್ದ ಭಾರತೀಯ ಜನತಾ ಪಕ್ಷದ ( Bharatiya Janata Party – BJP ) ರಾಜ್ಯ ಕಾರ್ಯಕಾರಿಣಿ ಸಭೆ ಉದ್ಘಾಟಿಸಿ ಮಾತನಾಡಿ, … Continue reading ಹಗರಣಗಳಲ್ಲೇ ಮುಳುಗಿದ್ದ ‘ಕಾಂಗ್ರೆಸ್’ಗೆ ಭ್ರಷ್ಟಾಚಾರದ ಬಗ್ಗೆ ಮಾತನಾಡುವ ನೈತಿಕ ಹಕ್ಕಿಲ್ಲ – ಸಿಎಂ ಬೊಮ್ಮಯಿ