ದಲಿತರ ಧ್ವನಿ ಅಡಗಿಸುವಲ್ಲಿ ಕಾಂಗ್ರೆಸ್ ಸಫಲ: ಹಿಂದೂ ವಿರೋಧಿ ನಡೆಗೆ ಛಲವಾದಿ ನಾರಾಯಣಸ್ವಾಮಿ ಕಿಡಿ

ಬೆಂಗಳೂರು: ವಿಬಿ ಜಿ ರಾಮ್ ಜಿಯಲ್ಲಿ ರಾಮನ ಉದ್ಭವವನ್ನು ಕಾಂಗ್ರೆಸ್ಸಿಗೆ ಸಹಿಸಲು ಸಾಧ್ಯವಾಗಿಲ್ಲ. ಹಿಂದುತ್ವ, ರಾಮನ ವಿರೋಧ ಕಾಂಗ್ರೆಸ್ಸಿಗೆ ಸಹಜವಾದುದು. ಇದನ್ನು ವಿರೋಧಿಸಲೇಬೇಕೆಂದೇ ವಿಶೇಷ ಅಧಿವೇಶನ ಕರೆದಿದ್ದಾರೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಆಕ್ಷೇಪಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಇದು ಜೋಡಿಸಿದ್ದಲ್ಲ; ವಿಕಸಿತ ಭಾರತ ಗ್ಯಾರಂಟಿ ರೋಜ್‍ಗಾರ್ ಅಜೀವಿಕಾ ಮಿಷನ್ ಎಂಬುದು ರಾಮ್ ಎಂದು ಬಂದಿದೆ. ಯೋಜನೆಯಲ್ಲಿ ಇದೊಂದು ರೀತಿಯ ರಾಮೋದ್ಭವ ಆಗಿದೆ … Continue reading ದಲಿತರ ಧ್ವನಿ ಅಡಗಿಸುವಲ್ಲಿ ಕಾಂಗ್ರೆಸ್ ಸಫಲ: ಹಿಂದೂ ವಿರೋಧಿ ನಡೆಗೆ ಛಲವಾದಿ ನಾರಾಯಣಸ್ವಾಮಿ ಕಿಡಿ