BIG NEWS: ರಾಜ್ಯ ಸಂಪುಟ ಪುನಾರಚನೆಗೆ ಕಾಂಗ್ರೆಸ್ ಹೈಕಮಾಂಡ್ ಗ್ರೀನ್ ಸಿಗ್ನಲ್: 8 ರಿಂದ 12 ಸಚಿವರು ಔಟ್?
ಬೆಂಗಳೂರು: ದೆಹಲಿಯಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿ ಸಂಪುಟ ಪುನಾರಚನೆಗೆ ಚರ್ಚಿಸಿದರು. ಈ ವೇಳೆಯಲ್ಲಿ ಸಿಎಂ ಸಿದ್ಧರಾಮಯ್ಯ ಅವರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೆ.ಸಿ ವೇಣುಗೋಪಾಲ್ ಅವರ ಜೊತೆಗೆ ಚರ್ಚಿಸಿ ಪುನಾರಚನೆ ಮಾಡುವಂತೆ ಸೂಚಿಸಿದ್ದಾರೆ ಎನ್ನಲಾಗಿದೆ. ಹೀಗಾಗಿ ರಾಜ್ಯ ಸಚಿವ ಸಂಪುಟ ಪುನಾರಚನೆ ಆಗೋದು ಫಿಕ್ಸ್ ಆದಂತೆ ಆಗಿದೆ. ಜೊತೆ ಜೊತೆಗೆ 8 ರಿಂದ 12 ಸಚಿವರು ಹೊರಗೆ ಹೋಗಲಿದ್ದಾರೆ ಎಂದು ಹೇಳಲಾಗುತ್ತಿದೆ. ಬಿಹಾರ ವಿಧಾನಸಭಾ ಚುನಾವಣೆಯ ಬಳಿಕ … Continue reading BIG NEWS: ರಾಜ್ಯ ಸಂಪುಟ ಪುನಾರಚನೆಗೆ ಕಾಂಗ್ರೆಸ್ ಹೈಕಮಾಂಡ್ ಗ್ರೀನ್ ಸಿಗ್ನಲ್: 8 ರಿಂದ 12 ಸಚಿವರು ಔಟ್?
Copy and paste this URL into your WordPress site to embed
Copy and paste this code into your site to embed