ಕಾಂಗ್ರೆಸ್ ಹೈಕಮಾಂಡ್ ಮಲ್ಲಿಕಾರ್ಜುನ ಖರ್ಗೆ ಅಲ್ಲ, ವೇಣುಗೋಪಾಲ್: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ಅವರು ಎಐಸಿಸಿ ಅಧ್ಯಕ್ಷರಿಗಿಂತ ದೊಡ್ಡವರು ಮತ್ತು ಹೈಕಮಾಂಡ್ ಎಂಬುದು ಇದೀಗ ಸ್ಪಷ್ಟಗೊಂಡಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ವ್ಯಂಗ್ಯವಾಡಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಇದು ಕಾಂಗ್ರೆಸ್ಸಿನ ಪರಿಸ್ಥಿತಿ; ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಅವರು ವೇಣುಗೋಪಾಲರನ್ನು ಭೇಟಿ ಮಾಡಿದ್ದಾರೆ. ಯಾವುದೋ ಒಬ್ಬ ವ್ಯಕ್ತಿಯ ಕೈಯಲ್ಲಿ ಹೈಕಮಾಂಡಿನ ಶಕ್ತಿ ಇದೆ ಎಂದು ತಿಳಿಸಿದರು. ಕಾಂಗ್ರೆಸ್ ಸರಕಾರದ ಒಳಗೆ ನಡೆದಿರುವ … Continue reading ಕಾಂಗ್ರೆಸ್ ಹೈಕಮಾಂಡ್ ಮಲ್ಲಿಕಾರ್ಜುನ ಖರ್ಗೆ ಅಲ್ಲ, ವೇಣುಗೋಪಾಲ್: ಛಲವಾದಿ ನಾರಾಯಣಸ್ವಾಮಿ