ಶೀಘ್ರವೇ ‘ಹೈಕಮಾಂಡ್’ನಿಂದ ‘ಕಾಂಗ್ರೆಸ್ ಅಭ್ಯರ್ಥಿ’ಗಳ ಪಟ್ಟಿ ಬಿಡುಗಡೆ- ಡಿಸಿಎಂ ಡಿ.ಕೆ ಶಿವಕುಮಾರ್

ನವದೆಹಲಿ : “ಲೋಕಸಭೆ ಚುನಾವಣೆಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಹೈಕಮಾಂಡ್ ನಾಯಕರು ಶೀಘ್ರವೇ ಬಿಡುಗಡೆ ಮಾಡಲಿದ್ದಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ದೆಹಲಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದ ಅವರು, “ಲೋಕಸಭೆ ಚುನಾವಣೆ ಸಂಬಂಧ ನಿನ್ನೆ ನಮ್ಮ ಪಕ್ಷದ ಅಧ್ಯಕ್ಷರು ಹಾಗೂ ಇತರ ನಾಯಕರ ಸಮ್ಮುಖದಲ್ಲಿ ಚರ್ಚೆ ನಡೆಸಲಾಗಿದೆ. ಎಷ್ಟು ಅಭ್ಯರ್ಥಿಗಳ ಪಟ್ಟಿ ಅಂತಿಮವಾಗಿದೆ, ಯಾರ ಹೆಸರು ಅಂತಿಮವಾಗಿದೆ ಎಂದು ನಾನು ಬಹಿರಂಗಪಡಿಸಲು ತಯಾರಿಲ್ಲ. ಎಐಸಿಸಿ ನಾಯಕರು ಮೊದಲ ಪಟ್ಟಿ ಅಂತಿಮಗೊಳಿಸಿ ಶೀಘ್ರವೇ ಬಿಡುಗಡೆ ಮಾಡುತ್ತಾರೆ. … Continue reading ಶೀಘ್ರವೇ ‘ಹೈಕಮಾಂಡ್’ನಿಂದ ‘ಕಾಂಗ್ರೆಸ್ ಅಭ್ಯರ್ಥಿ’ಗಳ ಪಟ್ಟಿ ಬಿಡುಗಡೆ- ಡಿಸಿಎಂ ಡಿ.ಕೆ ಶಿವಕುಮಾರ್