ಕಾಂಗ್ರೆಸ್ ‌ನಿಂದ ಜನಾಂಗೀಯ ‌ನಿಂದನೆ, ಶಾಂತಿಯ ತೋಟ ಕದಡಿದ್ದಾರೆ: ಆರ್.ಅಶೋಕ ಆಕ್ರೋಶ

ಬೆಂಗಳೂರು: ಸ್ಯಾಮ್ ಪಿತ್ರೋಡಾ ಅವರ ಜನಾಂಗೀಯ ನಿಂದನೆಯ ಹೇಳಿಕೆಯನ್ನು ಬಿಜೆಪಿ ಖಂಡಿಸುತ್ತದೆ. ದಕ್ಷಿಣ ಭಾರತದ ಜನರು ಐದು ಸಾವಿರ ವರ್ಷಗಳ ಇತಿಹಾಸ ಹೊಂದಿದ್ದಾರೆ. ಇದನ್ನು ತಿಳಿಯದೆ ನಮ್ಮನ್ನು ಆಫ್ರಿಕನ್ನರು ಎನ್ನುವ ಮೂಲಕ ಶಾಂತಿಯ ತೋಟವನ್ನು ಕದಡಿದ್ದಾರೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ಯಾಮ್‌ ಪಿತ್ರೋಡ ಅವರ ಹೇಳಿಕೆ ಕಾಂಗ್ರೆಸ್‌ನ ಮನಸ್ಥಿತಿಯನ್ನು ತೋರಿಸಿದೆ. ವರ್ಣಭೇದ ನೀತಿ ಹಾಗೂ ಬಣ್ಣದ ಕುರಿತು ಮಾತಾಡುವುದು ಕಾಂಗ್ರೆಸ್‌ನ ಡಿಎನ್‌ಎ ಯಲ್ಲೇ ಇದೆ. ಇದಕ್ಕೂ ಮುನ್ನವೇ ಹಿನ್ನೆಲೆ … Continue reading ಕಾಂಗ್ರೆಸ್ ‌ನಿಂದ ಜನಾಂಗೀಯ ‌ನಿಂದನೆ, ಶಾಂತಿಯ ತೋಟ ಕದಡಿದ್ದಾರೆ: ಆರ್.ಅಶೋಕ ಆಕ್ರೋಶ