ಚುನಾವಣೆಯಲ್ಲಿ ಅಕ್ರಮಗಳನ್ನು ಪರಿಚಯಿಸಿದ್ದೇ ಕಾಂಗ್ರೆಸ್‌: ಆರ್‌.ಅಶೋಕ್ ಗಂಭೀರ ಆರೋಪ

ಬೆಂಗಳೂರು: ಚುನಾವಣೆಯಲ್ಲಿ ಅಕ್ರಮಗಳನ್ನು ಪರಿಚಯಿಸಿದ್ದೇ ಕಾಂಗ್ರೆಸ್‌ ಪಕ್ಷ. ಅಂತಹ ಪಕ್ಷ ಈಗ ಚುನಾವಣಾ ಅಕ್ರಮದ ಬಗ್ಗೆ ಆರೋಪ ಮಾಡುತ್ತಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಟೀಕಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಂದಿರಾಗಾಂಧಿಯೇ ಚುನಾವಣಾ ಅಕ್ರಮ ಮಾಡಿದ್ದಾರೆ ಎಂದು ಕೋರ್ಟ್‌ನಲ್ಲಿ ಸಾಬೀತಾಗಿತ್ತು. ರಾಹುಲ್‌ ಗಾಂಧಿ ಆಗಸ್ಟ್‌ 5 ಕ್ಕೆ ರಾಜ್ಯಕ್ಕೆ ಬರುವುದೇ ದೊಡ್ಡ ನಾಟಕ. ಇಲ್ಲಿ ಸರ್ಕಾರ ನಡೆಯುತ್ತಿಲ್ಲ. ಅದರ ಬದಲು ಸಿಎಂ ಕುರ್ಚಿಗಾಗಿ ಕಲಹ ನಡೆಯುತ್ತಿದೆ. ಅದನ್ನು ಮರೆಮಾಚಲು ಚುನಾವಣಾ ಅಕ್ರಮದ ವಿಷಯ ಪ್ರಸ್ತಾಪ ಮಾಡಲಾಗಿದೆ ಎಂದರು. … Continue reading ಚುನಾವಣೆಯಲ್ಲಿ ಅಕ್ರಮಗಳನ್ನು ಪರಿಚಯಿಸಿದ್ದೇ ಕಾಂಗ್ರೆಸ್‌: ಆರ್‌.ಅಶೋಕ್ ಗಂಭೀರ ಆರೋಪ