BIGG NEWS: ಯುಪಿಯಲ್ಲಿ ನಡೆಯುವ ಭಾರತ್ ಜೋಡೊ ಯಾತ್ರೆಗೆ ಅಖಿಲೇಶ್ ಯಾದವ್, ಮಾಯಾವತಿಗೆ ಕಾಂಗ್ರೆಸ್ ಆಹ್ವಾನ| Bharat Jodo Yatra

ಲಖನೌ: ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ (Akhilesh Yadav), ಬಿಎಸ್‌ಪಿ ವರಿಷ್ಠೆ ಮಾಯಾವತಿ (Mayawati ) ಮತ್ತು ಆರ್‌ಎಲ್‌ಡಿಯ ಜಯಂತ್ ಚೌಧರಿ (Jayant Chaudhary) ಸೇರಿದಂತೆ ಬಿಜೆಪಿಯೇತರ ಪಕ್ಷಗಳ ಹಲವು ನಾಯಕರನ್ನು ಉತ್ತರ ಪ್ರದೇಶದ ಭಾರತ್ ಜೋಡೊ (Bharat Jodo Yatra) ಯಾತ್ರೆಯಲ್ಲಿ ಪಾಲ್ಗೊಳ್ಳುವಂತೆ ಕಾಂಗ್ರೆಸ್ ಆಹ್ವಾನಿಸಿದೆ. ಲಕ್ನೋ ವಿಶ್ವವಿದ್ಯಾಲಯದ ಪ್ರಾಧ್ಯಾಪಕರಾಗಿರುವ ಮಾಜಿ ಉಪಮುಖ್ಯಮಂತ್ರಿ ದಿನೇಶ್ ಶರ್ಮಾ ಹಾಗೂ ವಿವಿಯ ಮತ್ತೊಬ್ಬ ಪ್ರಾಧ್ಯಾಪಕ ರವಿಕಾಂತ್ ಅವರಿಗೂ ಆಹ್ವಾನ ನೀಡಲಾಗಿದೆ. ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೊ … Continue reading BIGG NEWS: ಯುಪಿಯಲ್ಲಿ ನಡೆಯುವ ಭಾರತ್ ಜೋಡೊ ಯಾತ್ರೆಗೆ ಅಖಿಲೇಶ್ ಯಾದವ್, ಮಾಯಾವತಿಗೆ ಕಾಂಗ್ರೆಸ್ ಆಹ್ವಾನ| Bharat Jodo Yatra