ಬೆಂಗಳೂರು : ಕಾಂಗ್ರೆಸ್ ಎರಡು ಸ್ಟೇರಿಂಗ್ ಇರುವ ಬಸ್ ಎಂದು ಸಚಿವ ಡಾ.ಕೆ ಸುಧಾಕರ್ ವ್ಯಂಗ್ಯವಾಡಿದ್ದಾರೆ.
ಇಂದು ಸುದ್ದಿಗಾರ ಜೊತೆ ಮಾತನಾಡಿದ ಸಚಿವರು ಪ್ರಿಯಾಂಕ್ ಖರ್ಗೆ ಹೇಳಿಕೆಗೆ ತಿರುಗೇಟು ನೀಡಿದರು. ಕಾಂಗ್ರೆಸ್ ಸ್ಟೇರಿಂಗ್ ಇರುವ ಬಸ್, ನಮ್ಮ ಬಗ್ಗೆ ಮಾತನಾಡುವ ನೈತಿಕತೆ ಕಾಂಗ್ರೆಸ್ ಗೆ ಇಲ್ಲ ಎಂದು ಸುಧಾರ್ ವ್ಯಂಗ್ಯವಾಡಿದರು.
ಬಿಜೆಪಿಗೆ ಒಂದೇ ಮನೆ ಯಡಿಯೂರಪ್ಪ ಒಬ್ಬರೇ ಪ್ರಶ್ನಾತೀತ ನಾಯಕ, ಕಾಂಗ್ರೆಸ್ ನಲ್ಲಿ ಮೂರು ಬಾಗಿಲು ಇದೆ, ದೆಹಲಿಯಲ್ಲಿ ಒಂದು ಬಾಗಿಲು, ರಾಮನಗರದಲ್ಲಿ ಒಂದು ಮೈಸೂರಿನಲ್ಲಿ ಒಂದು ಎಂದು ಕಿಡಿಕಾರಿದರು. ಮಲ್ಲಿಕಾರ್ಜುನ ಖರ್ಗೆ ಅಧ್ಯಕ್ಞರಾಗಿದ್ದಕ್ಕೆ ಕಾಂಗ್ರೆಸ್ ನಲ್ಲಿ ಯಾರಿಗೂ ಸಂತೋಷ ಇಲ್ಲ ಎಂದು ಸಚಿವ ಡಾ.ಕೆ ಸುಧಾಕರ್ ಕಿಡಿಕಾರಿದ್ದಾರೆ.
BIG NEWS: ನಾವು ಅಧಿಕಾರಕ್ಕೆ ಬಂದರೇ 7 ಕೆಜಿ ಅಲ್ಲ 10 ಕೆಜಿ ಅಕ್ಕಿ ಉಚಿತವಾಗಿ ಕೊಡುತ್ತೇವೆ- ಸಿದ್ಧರಾಮಯ್ಯ ಘೋಷಣೆ
BIGG NEWS : ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಜನವರಿ 15ಕ್ಕೆ ಅಂತಿಮ : ಸಿದ್ದರಾಮಯ್ಯ ಸ್ಪಷ್ಟನೆ | Siddaramaiah