ಕರ್ನಾಟಕವನ್ನು ಬಾಂಗ್ಲಾದೇಶ ಮಾಡಲು ಕಾಂಗ್ರೆಸ್ ಕುಮ್ಮಕ್ಕು: ಬಿ.ವೈ.ವಿಜಯೇಂದ್ರ
ಬೆಂಗಳೂರು: ಪ್ರತಿಭಟನೆಗೆ ವೇದಿಕೆ ಹಾಕಲು ಅವಕಾಶ ಕೊಡುವುದಿಲ್ಲ; ಇದೇನು ಇವರ ಅಪ್ಪನ ಮನೆಯ ಸರಕಾರವೇ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಟೀಕಿಸಿದ್ದಾರೆ. “ಕೋಗಿಲು ಉಳಿಸಿ ಅಕ್ರಮ ವಲಸಿಗರನ್ನು ತೊಲಗಿಸಿ” ಎನ್ನುವ ಘೋಷವಾಕ್ಯದೊಂದಿಗೆ ಇಂದು ಬಾಗಲೂರು ಮುಖ್ಯ ರಸ್ತೆಯ ಕೌಂಟ್ರಿ ಕ್ಲಬ್ ಹತ್ತಿರ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ನಾವು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿದ್ದೇವೆ. ಇಂಥ ಗೊಡ್ಡು ಬೆದರಿಕೆಗೆ ಹೆದರುವವರು ಬಿಜೆಪಿ ಕಾರ್ಯಕರ್ತರಲ್ಲ; ಇದನ್ನು ಸಿದ್ದರಾಮಯ್ಯ- ಡಿ.ಕೆ.ಶಿವಕುಮಾರ್ ಅವರು ಅರ್ಥ … Continue reading ಕರ್ನಾಟಕವನ್ನು ಬಾಂಗ್ಲಾದೇಶ ಮಾಡಲು ಕಾಂಗ್ರೆಸ್ ಕುಮ್ಮಕ್ಕು: ಬಿ.ವೈ.ವಿಜಯೇಂದ್ರ
Copy and paste this URL into your WordPress site to embed
Copy and paste this code into your site to embed