BIGG NEWS: ಮುಸ್ಲಿಂರ ವೋಟು ಪಡೆಯೋಕೆ ಕಾಂಗ್ರೆಸ್‌ ಕೇಸರಿ ವಿರೋಧ ಮಾಡ್ತಿದೆ: ಬಿ.ಸಿ.ನಾಗೇಶ್‌ ಕಿಡಿ

ಬೆಂಗಳೂರು: ಮುಸ್ಲಿಮರ ವೋಟು ಪಡೆಯೋಕೆ ಕಾಂಗ್ರೆಸ್‌ ಕೇಸರಿ ವಿರೋಧ ಮಾಡುತ್ತಿದೆ ಎಂದು ಕಾಂಗ್ರೆಸ್‌ ವಿರುದ್ಧ ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ಕಿಡಿಕಾರಿದ್ದಾರೆ. BIGG NEWS: ಸಿದ್ದರಾಮಯ್ಯಗೆ ತಾಕತ್ತಿದ್ದರೆ ಮಾಧುಸ್ವಾಮಿ ವಿರುದ್ಧ ನಿಲ್ಲಲಿ: ವೈ.ಎ ನಾರಾಯಣಸ್ವಾಮಿ ಸವಾಲ್‌   ಸೂರ್ಯ ಕೂಡಾ ಕೇಸರಿ ಬಣ್ಣ ಇದ್ದಾನೆ. ಹಾಗಾಂತ ಕೇಸರಿ ಬಣ್ಣ ವಿರೋಧ ಮಾಡ್ತಾರಾ? ಸಿದ್ದರಾಮಯ್ಯ ಕಾಲದಲ್ಲಿ ‌ಮಾಡದ‌ ಸಾಧನೆಯನ್ನು ನಾವು ಮಾಡಿದ್ದೇವೆ. ಜನರ ಮುಂದೆ ಮುಖ ತೋರಿಸಲು ಆಗದೇ ವಿರೋಧ ಮಾಡ್ತಿದ್ದಾರೆ. ನಾವು ಯಾವ ಬಣ್ಣ ಹೊಡೆಯಬೇಕು ಅಂತ ತೀರ್ಮಾನ … Continue reading BIGG NEWS: ಮುಸ್ಲಿಂರ ವೋಟು ಪಡೆಯೋಕೆ ಕಾಂಗ್ರೆಸ್‌ ಕೇಸರಿ ವಿರೋಧ ಮಾಡ್ತಿದೆ: ಬಿ.ಸಿ.ನಾಗೇಶ್‌ ಕಿಡಿ