ಬೆಂಗಳೂರು : ಬಿಜೆಪಿ ಕಚೇರಿ ಈಗ ರೌಡಿಗಳ ಅಡ್ಡೆಯಾಗಿದೆ, ಬೊಮ್ಮಾಯಿಯವರು ರೌಡಿಗಳಿಗೆ ಮಹಾಗುರುವಿನಂತೆ ಆಗಿದ್ದಾರೆ ಎಂದು ಕಾಂಗ್ರೆಸ್ ಟ್ವೀಟ್ ನಲ್ಲಿ ಕಿಡಿಕಾರಿದೆ.
ಬಿಜೆಪಿ ವಿರುದ್ಧ ಟ್ವೀಟ್ ನಲ್ಲಿ ಕಿಡಿಕಾರಿದ ಕಾಂಗ್ರೆಸ್ ಸಿಎಂ ಬೊಮ್ಮಾಯಿಯವರು ದಮ್ಮು, ತಾಕತ್ತು ಇದ್ರೆ ಬನ್ನಿ ಎಂದು ರೌಡಿಸಂ ಭಾಷೆಯಲ್ಲಿ ಸವಾಲು ಹಾಕಿದ್ದರ ಹಿಂದೆ ನೈಜ ರೌಡಿಸಂ ಇದೆ ಎಂದು ಈಗ ಬೆಳಕಿಗೆ ಬರುತ್ತಿದೆ. ರೌಡಿ ಮೋರ್ಚಾ ಕಟ್ಟಿಕೊಂಡು ಈ ಸವಾಲು ಹಾಕಿದಿರಾ ಎಂದು ಕಿಡಿಕಾರಿದೆ.
ಸಿಎಂ ಬೊಮ್ಮಾಯಿ ಅವರೇ? ಬಿಜೆಪಿ ಕಚೇರಿ ಈಗ ರೌಡಿಗಳ ಅಡ್ಡೆಯಾಗಿದೆ, ಬೊಮ್ಮಾಯಿಯವರು ರೌಡಿಗಳಿಗೆ ಮಹಾಗುರುವಿನಂತೆ ಆಗಿದ್ದಾರೆ ಎಂದು ಕಿಡಿಕಾರಿದೆ.
ಸಿಎಂ ಬೊಮ್ಮಾಯಿಯವರು ದಮ್ಮು, ತಾಕತ್ತು ಇದ್ರೆ ಬನ್ನಿ ಎಂದು ರೌಡಿಸಂ ಭಾಷೆಯಲ್ಲಿ ಸವಾಲು ಹಾಕಿದ್ದರ ಹಿಂದೆ ನೈಜ ರೌಡಿಸಂ ಇದೆ ಎಂದು ಈಗ ಬೆಳಕಿಗೆ ಬರುತ್ತಿದೆ.
ರೌಡಿ ಮೋರ್ಚಾ ಕಟ್ಟಿಕೊಂಡು ಈ ಸವಾಲು ಹಾಕಿದಿರಾ @BSBommai ಅವರೇ?
ಬಿಜೆಪಿ ಕಚೇರಿ ಈಗ ರೌಡಿಗಳ ಅಡ್ಡೆಯಾಗಿದೆ, ಬೊಮ್ಮಾಯಿಯವರು ರೌಡಿಗಳಿಗೆ ಮಹಾಗುರುವಿನಂತೆ ಆಗಿದ್ದಾರೆ. pic.twitter.com/4JWUGPxeF5
— Karnataka Congress (@INCKarnataka) December 3, 2022
4-5 ವರ್ಷಗಳಲ್ಲಿ ಕರ್ನಾಟಕ ವಿಶ್ವದ ಅತಿ ದೊಡ್ಡ ಉಕ್ಕು ಉತ್ಪಾದಿಸುವ ರಾಜ್ಯವಾಗಲಿದೆ – ಸಿಎಂ ಬೊಮ್ಮಾಯಿ