ಸಿಎಂ ಬೊಮ್ಮಾಯಿ ರೌಡಿಗಳಿಗೆ ‘ಮಹಾಗುರು’ : ಟ್ವೀಟ್ ನಲ್ಲಿ ಕಾಂಗ್ರೆಸ್ ವಾಗ್ಧಾಳಿ

ಬೆಂಗಳೂರು : ಬಿಜೆಪಿ ಕಚೇರಿ ಈಗ ರೌಡಿಗಳ ಅಡ್ಡೆಯಾಗಿದೆ, ಬೊಮ್ಮಾಯಿಯವರು ರೌಡಿಗಳಿಗೆ ಮಹಾಗುರುವಿನಂತೆ ಆಗಿದ್ದಾರೆ ಎಂದು ಕಾಂಗ್ರೆಸ್ ಟ್ವೀಟ್ ನಲ್ಲಿ ಕಿಡಿಕಾರಿದೆ. ಬಿಜೆಪಿ ವಿರುದ್ಧ ಟ್ವೀಟ್ ನಲ್ಲಿ ಕಿಡಿಕಾರಿದ ಕಾಂಗ್ರೆಸ್ ಸಿಎಂ ಬೊಮ್ಮಾಯಿಯವರು ದಮ್ಮು, ತಾಕತ್ತು ಇದ್ರೆ ಬನ್ನಿ ಎಂದು ರೌಡಿಸಂ ಭಾಷೆಯಲ್ಲಿ ಸವಾಲು ಹಾಕಿದ್ದರ ಹಿಂದೆ ನೈಜ ರೌಡಿಸಂ ಇದೆ ಎಂದು ಈಗ ಬೆಳಕಿಗೆ ಬರುತ್ತಿದೆ. ರೌಡಿ ಮೋರ್ಚಾ ಕಟ್ಟಿಕೊಂಡು ಈ ಸವಾಲು ಹಾಕಿದಿರಾ ಎಂದು ಕಿಡಿಕಾರಿದೆ. ಸಿಎಂ ಬೊಮ್ಮಾಯಿ ಅವರೇ? ಬಿಜೆಪಿ ಕಚೇರಿ ಈಗ … Continue reading ಸಿಎಂ ಬೊಮ್ಮಾಯಿ ರೌಡಿಗಳಿಗೆ ‘ಮಹಾಗುರು’ : ಟ್ವೀಟ್ ನಲ್ಲಿ ಕಾಂಗ್ರೆಸ್ ವಾಗ್ಧಾಳಿ