ರಾಜ್ಯದಲ್ಲಿ 7 ಲಕ್ಷ ಉದ್ಯೋಗ ಸೃಷ್ಟಿ ಎಂದು ಹೇಳಿದ್ದು ಸಿಎಂ ಬೊಮ್ಮಾಯಿ ‘ರಾಜಕೀಯ ಗಿಮಿಕ್’ : ಟ್ವೀಟ್ ಮೂಲಕ ಕಾಂಗ್ರೆಸ್ ವ್ಯಂಗ್ಯ

ಬೆಂಗಳೂರು : ರಾಜ್ಯದಲ್ಲಿ 7 ಲಕ್ಷ ಉದ್ಯೋಗ ಸೃಷ್ಟಿ ಎಂದು ಹೇಳಿದ್ದು ಸಿಎಂ ಬೊಮ್ಮಾಯಿಯ ‘ರಾಜಕೀಯ ಗಿಮಿಕ್’ ಎಂದು ಕಾಂಗ್ರೆಸ್ ಟ್ವೀಟ್ ಮೂಲಕ ವ್ಯಂಗ್ಯವಾಡಿದೆ. ಸಿಎಂ ಬೊಮ್ಮಾಯಿ ಅವರು ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಿಂದ 7 ಲಕ್ಷ ಉದ್ಯೋಗ ಸೃಷ್ಟಿ ಎಂದಿದ್ದಾರೆ. ಆದರೆ, 2010ರಲ್ಲಿ 3 ಲಕ್ಷ ಉದ್ಯೋಗ ಸೃಷ್ಟಿ ಎಂದು ಆಗಿದ್ದು 4000 ಮಾತ್ರ, 2012ರಲ್ಲೂ 4.5 ಲಕ್ಷ ಉದ್ಯೋಗ ಸೃಷ್ಟಿ ಎಂದಿದ್ದರು, ಸಿಕ್ಕ ಉದ್ಯೋಗ ಕೇವಲ 3500! ಇದೆಲ್ಲವೂ ಕೇವಲ ರಾಜಕೀಯ ಗಿಮಿಕ್ ಎಂದು … Continue reading ರಾಜ್ಯದಲ್ಲಿ 7 ಲಕ್ಷ ಉದ್ಯೋಗ ಸೃಷ್ಟಿ ಎಂದು ಹೇಳಿದ್ದು ಸಿಎಂ ಬೊಮ್ಮಾಯಿ ‘ರಾಜಕೀಯ ಗಿಮಿಕ್’ : ಟ್ವೀಟ್ ಮೂಲಕ ಕಾಂಗ್ರೆಸ್ ವ್ಯಂಗ್ಯ