ಜವಾಹರಲಾಲ್ ನೆಹರೂ ಜನ್ಮದಿನ : ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪುಷ್ಪ ನಮನ, ಪ್ರಧಾನಿ ಮೋದಿ ಗೌರವ ಸಲ್ಲಿಕೆ

ನವದೆಹಲಿ : ಜವಾಹರಲಾಲ್ ನೆಹರು ಅವರ ಜನ್ಮದಿನದ ಅಂಗವಾಗಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸ್ಮಾರಕ ಶಾಂತಿ ವನಕ್ಕೆ ಪುಷ್ಪನಮನ ಸಲ್ಲಿಸಿದರು. BIG NEWS: ವಾಣಿಜ್ಯ ಅನಿಲ ಸಿಲಿಂಡರ್ ಬಳಕೆದಾರರಿಗೆ ಬಿಗ್‌ ಶಾಕ್‌: ಸಬ್ಸಿಡಿ ನಿಲ್ಲಿಸಿದ ಸರ್ಕಾರಿ ತೈಲ ಕಂಪನಿಗಳು ಈ ಕುರಿತು ಟ್ವೀಟ್ ಮಾಡಿರುವ ಖರ್ಗೆ, ಪಂಡಿತ್ ನೆಹರು ಅವರು ಆಧುನಿಕ ಭಾರತದ ನಿರ್ಮಾತೃ. 21 ನೇ ಭಾರತವನ್ನು ಅವರ ಅಗಾಧ ಕೊಡುಗೆಯಿಲ್ಲದೆ ಕಲ್ಪಿಸಿಕೊಳ್ಳಲಾಗುವುದಿಲ್ಲ. ಪ್ರಜಾಪ್ರಭುತ್ವದ ಚಾಂಪಿಯನ್, ಅವರ ಪ್ರಗತಿಪರ ಚಿಂತನೆಗಳು ಸವಾಲುಗಳ ನಡುವೆಯೂ … Continue reading ಜವಾಹರಲಾಲ್ ನೆಹರೂ ಜನ್ಮದಿನ : ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪುಷ್ಪ ನಮನ, ಪ್ರಧಾನಿ ಮೋದಿ ಗೌರವ ಸಲ್ಲಿಕೆ