BIG NEWS : ʻಸಂವಿಧಾನ ಉಳಿಸಲು ಪ್ರಧಾನಿ ಮೋದಿಯನ್ನು ಕೊಲ್ಲಲು ಸಿದ್ಧರಾಗಿʼ ಎಂದ ಕೈ ನಾಯಕ ಅರೆಸ್ಟ್

ಭೋಪಾಲ್: ʻಸಂವಿಧಾನ ರಕ್ಷಿಸಲು ಪ್ರಧಾನಿ ಮೋದಿಯನ್ನು ಕೊಲ್ಲಲು ಸಿದ್ಧರಾಗಿʼ ಎಂಬ ವಿವಾದತ್ಮಕ ಹೇಳಿಕೆ ನೀಡಿದ್ದ ಮಧ್ಯಪ್ರದೇಶದ ಕಾಂಗ್ರೆಸ್ ನಾಯಕ ರಾಜಾ ಪಟೇರಿಯಾ ಅವರನ್ನು ಮಂಗಳವಾರ(ಇಂದು)ಬಂಧಿಸಲಾಗಿದೆ. ಸೋಮವಾರ ಪಟೇರಿಯಾ ಅವರು ʻಸಂವಿಧಾನವನ್ನು ಉಳಿಸಲು ಪಿಎಂ ಮೋದಿಯನ್ನು ಕೊಲ್ಲಲು ಸಿದ್ಧರಾಗಿʼ ಎಂದು ಜನರ ಗುಂಪನ್ನು ಪ್ರೇರೇಪಿಸುತ್ತಿರುವ ವೀಡಿಯೊ ವೈರಲ್‌ ಆದ ನಂತ್ರ, ಎಲ್ಲರ ಕೆಂಗಣ್ಣಿಗೆ ಗುರಿಯಾಗಿದ್ದರು. ವೈರಲ್ ವೀಡಿಯೊದಲ್ಲಿ, ಪಟೇರಿಯಾ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ, “ಮೋದಿ ಚುನಾವಣೆಯನ್ನು ಕೊನೆಗೊಳಿಸುತ್ತಾರೆ. ಮೋದಿ ಧರ್ಮ, ಜಾತಿ, ಭಾಷೆಯ ಆಧಾರದ ಮೇಲೆ ವಿಭಜನೆ ಮಾಡುತ್ತಾರೆ. … Continue reading BIG NEWS : ʻಸಂವಿಧಾನ ಉಳಿಸಲು ಪ್ರಧಾನಿ ಮೋದಿಯನ್ನು ಕೊಲ್ಲಲು ಸಿದ್ಧರಾಗಿʼ ಎಂದ ಕೈ ನಾಯಕ ಅರೆಸ್ಟ್