Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ಆಡಳಿತಗಾರರೇ ಹಂತಕರಾಗಿದ್ದಾರೆ’: ಅಭಿಷೇಕ್ ಬ್ಯಾನರ್ಜಿ ಮೇಲಿನ ದಾಳಿ ಖಂಡಿಸಿದ ಮಮತಾ, ಅಖಿಲೇಶ್, ಖರ್ಗೆ!

ರಕ್ಷಣಾ ವಲಯದಲ್ಲಿ ಭಾರತದ ಹೊಸ ಮೈಲಿಗಲ್ಲು: ವಿಯೆಟ್ನಾಂಗೆ ಬ್ರಹ್ಮೋಸ್ ಕ್ಷಿಪಣಿ ಮಾರಾಟ, ಇಂಡೋನೇಷ್ಯಾ ಜೊತೆಗಿನ ಒಪ್ಪಂದ ಅಂತಿಮ ಹಂತದಲ್ಲಿ!

IPL 2026 ಫೈನಲ್: ಆರ್ಸಿಬಿ vs ಜಿಟಿ ಪಂದ್ಯಕ್ಕೆ ಮಳೆ ಅಡ್ಡಿಯಾದರೆ ಏನಾಗಲಿದೆ? ಇಲ್ಲಿದೆ ಬಿಸಿಸಿಐ ನಿಯಮ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಮಾಜಿ ಸಚಿವರ ಪುತ್ರನಿಗೆ ‘ಹನಿಟ್ರ್ಯಾಪ್’: ಕಾಂಗ್ರೆಸ್ ನಾಯಕಿ ಮಂಜುಳಾ ಪಾಟೀಲ್ ಅರೆಸ್ಟ್!
KARNATAKA

BREAKING : ಮಾಜಿ ಸಚಿವರ ಪುತ್ರನಿಗೆ ‘ಹನಿಟ್ರ್ಯಾಪ್’: ಕಾಂಗ್ರೆಸ್ ನಾಯಕಿ ಮಂಜುಳಾ ಪಾಟೀಲ್ ಅರೆಸ್ಟ್!

By ಸುರೇಶ್‌

ಬೆಂಗಳೂರು : ಮಾಜಿ ಸಚಿವರ ಪುತ್ರನಿಗೆ ಹನಿಟ್ರ್ಯಾಪ್ ಮಾಡಿದ್ದ ಪ್ರಕರಣಕ್ಕೆ ಸಂಬಂಪಟ್ಟಂತೆ ಕಾಂಗ್ರೆಸ್ ನಾಯಕಿಯ ಬಂಧನವಾಗಿದೆ. ಬೆಂಗಳೂರಿನ ಸಿಸಿಬಿ ಪೊಲೀಸರಿಂದ ಕಾಂಗ್ರೆಸ್ ನಾಯಕಿಯಾಗಿ ಗುರುತಿಸಿಕೊಂಡಿದ್ದ ಮಂಜುಳಾ ಪಾಟೀಲ್ ಳನ್ನು ಇದೀಗ ಬಂಧಿಸಲಾಗಿದೆ.

ಬಂಧಿತ ಮಂಜುಳಾ ಪಾಟೀಲ್ ಳನ್ನು ನಲಪಾಡ್ ಬ್ರಿಗೇಡ್ ನ ಕಲಬುರ್ಗಿ ಘಟಕದ ಅಧ್ಯಕ್ಷೆ ಎಂದು ಹೇಳಲಾಗುತ್ತಿದೆ. ಮಾಜಿ ಸಚಿವರ ಪುತ್ರನಿಗೆ ವಾಟ್ಸಪ್ ಕರೆ ಮಾಡಿ ಹಣಕ್ಕೆ ಡಿಮ್ಯಾಂಡ್ ಮಾಡಿದ್ದಳು. ಕಾಂಗ್ರೆಸ್ನ ಮಾಜಿ ಮಂತ್ರಿ ಪುತ್ರನಿಗೆ ಖೆಡ್ಡ ತೋಡಿ 20 ಲಕ್ಷ ಹಣಕ್ಕೆ ಬೇಡಿಕೆ ಇಟ್ಟಿದ್ದಳು ಎನ್ನಲಾಗಿದೆ.

ಈ ವೇಳೆ ಹನಿಟ್ರ್ಯಾಪ್ ವಿಚಾರ ಕೇಳಿ ಮಂಜುಳಾಗೆ ಮಾಜಿ ಸಚಿವರ ಪುತ್ರ ಉಲ್ಟಾ ಹೊಡೆದು ಖೆಡ್ಡ ತೋಡಿದ್ದ. 20 ಲಕ್ಷ ಆಗಲ್ಲ ಕಡಿಮೆ ಮಾಡಿ ಅಂತ ಮಾಜಿ ಸಚಿವರ ಪುತ್ರ ಹೇಳಿದ್ದ. ಅದಕ್ಕೆ ಮಂಜುಳ 20 ಲಕ್ಷದಲ್ಲಿ ನಯಾ ಪೈಸೆ ಸಹ ಕಡಿಮೆ ಆಗಲ್ಲ ಎಂದು  ಹೇಳಿದ್ದಳು. ಇದೀಗ 20 ಲಕ್ಷ ಹಣ ಪಡೆಯುವಾಗ ಮಂಜುಳಾ ಪಾಟೀಲ್ ಸಿಸಿಬಿ ಪೊಲೀಸರಿಗೆ ರೆಡ್ ಹ್ಯಾಂಡ್ ಆಗಿ ಸಿಗಿ ಬಿದ್ದಿದ್ದಾಳೆ.

ಬೆಂಗಳೂರಿನಲ್ಲಿ ಸಿಸಿಬಿ ಪೊಲೀಸರಿಂದ ಮಂಜುಳಾ ಪಾಟೀಲ್ ಹಾಗೂ ಆಕೆಯ ಪತಿಯನ್ನು ಅರೆಸ್ಟ್ ಮಾಡಲಾಗಿದೆ. ಹನಿ ಟ್ರಾಪರ್ ಮಂಜುಳಾ ಆಕೆಯ ಪತಿಯ ಬಂಧನವಾಗಿದೆ. ಮೊದಲಿಗೆ ವಾಟ್ಸಪ್ ನಲ್ಲಿ ಸೆಕ್ಸ್ ಚಾಟ್ ಮಾಡಿದ ಮಂಜುಳಾ ಪಾಟೀಲ್ ಖಾಸಗಿ ಕ್ಷಣದ ವಿಡಿಯೋ ಚಿತ್ರೀಕರಿಸಿ ಬ್ಲಾಕ್ ಮೇಲ್ ಗೆ ಮುಂದಾಗಿದ್ದಳು ಎನ್ನಲಾಗಿದೆ. ಬಳಿಕ ವಿಡಿಯೋ ಹಾಗೂ ಫೋಟೋ ಕಳುಹಿಸಿ ಇಪ್ಪತ್ತು ಲಕ್ಷಕ್ಕೆ ಬೇಡಿಕೆ ಇಟ್ಟಿದ್ದಳು. ಇದೀಗ 20 ಲಕ್ಷ ಪಡೆಯುವಾಗ ಸಿಸಿಬಿ ಪೊಲೀಸರಿಗೆ ಸಿಗಿ ಬಿದ್ದಿದ್ದಾಳೆ.

Share. Facebook Twitter LinkedIn WhatsApp Email

Related Posts

ಸಾಗರ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಸಚಿವ ಸ್ಥಾನ ನೀಡಿ: ಕಾಂಗ್ರೆಸ್ ಮುಖಂಡ ಅಶೋಕ್ ಬೇಳೂರು ಆಗ್ರಹ

1 Min Read

BIG BREAKING: ಅಜ್ಜಯ್ಯ ನೀಡಿದ ಶುಭ ಮುಹೂರ್ತದಂತೆ ಡಿಕೆಶಿ ಪಟ್ಟ: ಜೂ.3ರಂದು ಸಂಜೆ 4.05ಕ್ಕೆ ಸಿಎಂ ಆಗಿ ಪ್ರಮಾಣವಚನ ಸ್ವೀಕಾರ

1 Min Read

BREAKING: ರಾಜ್ಯಪಾಲರನ್ನು ಭೇಟಿಯಾದ ಡಿ.ಕೆ ಶಿವಕುಮಾರ್: ಸರ್ಕಾರ ರಚಿಸಲು ಥಾವರ್ ಚಂದ್ ಗೆಹ್ಲೋಟ್ ಗೆ ಆಹ್ವಾನ

1 Min Read
Recent News

‘ಆಡಳಿತಗಾರರೇ ಹಂತಕರಾಗಿದ್ದಾರೆ’: ಅಭಿಷೇಕ್ ಬ್ಯಾನರ್ಜಿ ಮೇಲಿನ ದಾಳಿ ಖಂಡಿಸಿದ ಮಮತಾ, ಅಖಿಲೇಶ್, ಖರ್ಗೆ!

ರಕ್ಷಣಾ ವಲಯದಲ್ಲಿ ಭಾರತದ ಹೊಸ ಮೈಲಿಗಲ್ಲು: ವಿಯೆಟ್ನಾಂಗೆ ಬ್ರಹ್ಮೋಸ್ ಕ್ಷಿಪಣಿ ಮಾರಾಟ, ಇಂಡೋನೇಷ್ಯಾ ಜೊತೆಗಿನ ಒಪ್ಪಂದ ಅಂತಿಮ ಹಂತದಲ್ಲಿ!

IPL 2026 ಫೈನಲ್: ಆರ್ಸಿಬಿ vs ಜಿಟಿ ಪಂದ್ಯಕ್ಕೆ ಮಳೆ ಅಡ್ಡಿಯಾದರೆ ಏನಾಗಲಿದೆ? ಇಲ್ಲಿದೆ ಬಿಸಿಸಿಐ ನಿಯಮ!

​ಪಾಕಿಸ್ತಾನದಿಂದ ಮರಳುತ್ತಿದ್ದ ಆಫ್ಘನ್ ನಿರಾಶ್ರಿತರಿದ್ದ ಟ್ರಕ್ ಪಲ್ಟಿ: 10 ಮಕ್ಕಳು ಸೇರಿದಂತೆ 18 ಸಾವು!

State News
KARNATAKA

ಸಾಗರ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಸಚಿವ ಸ್ಥಾನ ನೀಡಿ: ಕಾಂಗ್ರೆಸ್ ಮುಖಂಡ ಅಶೋಕ್ ಬೇಳೂರು ಆಗ್ರಹ

By ವಸಂತ ಬಿ ಈಶ್ವರಗೆರೆ KARNATAKA 1 Min Read

ಶಿವಮೊಗ್ಗ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ನೂತನ ಸಚಿವ ಸಂಪುಟದಲ್ಲಿ ಸಾಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಗೋಪಾಲಕೃಷ್ಣ ಬೇಳೂರು ಅವರಿಗೆ…

BIG BREAKING: ಅಜ್ಜಯ್ಯ ನೀಡಿದ ಶುಭ ಮುಹೂರ್ತದಂತೆ ಡಿಕೆಶಿ ಪಟ್ಟ: ಜೂ.3ರಂದು ಸಂಜೆ 4.05ಕ್ಕೆ ಸಿಎಂ ಆಗಿ ಪ್ರಮಾಣವಚನ ಸ್ವೀಕಾರ

BREAKING: ರಾಜ್ಯಪಾಲರನ್ನು ಭೇಟಿಯಾದ ಡಿ.ಕೆ ಶಿವಕುಮಾರ್: ಸರ್ಕಾರ ರಚಿಸಲು ಥಾವರ್ ಚಂದ್ ಗೆಹ್ಲೋಟ್ ಗೆ ಆಹ್ವಾನ

BREAKING: ಒಂದೇ ಕಾರಿನಲ್ಲಿ ರಾಜಭವನಕ್ಕೆ ತೆರಳಿದ ಸಿದ್ದು-ಡಿಕೆಶಿ: ಒಗ್ಗಟ್ಟಿನ ಮಂತ್ರ ಜಪಿಸಿ ಸರ್ಕಾರ ರಚನೆಗೆ ಹಕ್ಕು ಮಂಡನೆ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.