BREAKING : ಮಾಜಿ ಸಚಿವರ ಪುತ್ರನಿಗೆ ‘ಹನಿಟ್ರ್ಯಾಪ್’: ಕಾಂಗ್ರೆಸ್ ನಾಯಕಿ ಮಂಜುಳಾ ಪಾಟೀಲ್ ಅರೆಸ್ಟ್!

ಬೆಂಗಳೂರು : ಮಾಜಿ ಸಚಿವರ ಪುತ್ರನಿಗೆ ಹನಿಟ್ರ್ಯಾಪ್ ಮಾಡಿದ್ದ ಪ್ರಕರಣಕ್ಕೆ ಸಂಬಂಪಟ್ಟಂತೆ ಕಾಂಗ್ರೆಸ್ ನಾಯಕಿಯ ಬಂಧನವಾಗಿದೆ. ಬೆಂಗಳೂರಿನ ಸಿಸಿಬಿ ಪೊಲೀಸರಿಂದ ಕಾಂಗ್ರೆಸ್ ನಾಯಕಿಯಾಗಿ ಗುರುತಿಸಿಕೊಂಡಿದ್ದ ಮಂಜುಳಾ ಪಾಟೀಲ್ ಳನ್ನು ಇದೀಗ ಬಂಧಿಸಲಾಗಿದೆ. ಬಂಧಿತ ಮಂಜುಳಾ ಪಾಟೀಲ್ ಳನ್ನು ನಲಪಾಡ್ ಬ್ರಿಗೇಡ್ ನ ಕಲಬುರ್ಗಿ ಘಟಕದ ಅಧ್ಯಕ್ಷೆ ಎಂದು ಹೇಳಲಾಗುತ್ತಿದೆ. ಮಾಜಿ ಸಚಿವರ ಪುತ್ರನಿಗೆ ವಾಟ್ಸಪ್ ಕರೆ ಮಾಡಿ ಹಣಕ್ಕೆ ಡಿಮ್ಯಾಂಡ್ ಮಾಡಿದ್ದಳು. ಕಾಂಗ್ರೆಸ್ನ ಮಾಜಿ ಮಂತ್ರಿ ಪುತ್ರನಿಗೆ ಖೆಡ್ಡ ತೋಡಿ 20 ಲಕ್ಷ ಹಣಕ್ಕೆ ಬೇಡಿಕೆ ಇಟ್ಟಿದ್ದಳು … Continue reading BREAKING : ಮಾಜಿ ಸಚಿವರ ಪುತ್ರನಿಗೆ ‘ಹನಿಟ್ರ್ಯಾಪ್’: ಕಾಂಗ್ರೆಸ್ ನಾಯಕಿ ಮಂಜುಳಾ ಪಾಟೀಲ್ ಅರೆಸ್ಟ್!