ಲೋಕಸಭಾ ಚುನಾವಣೆಗೂ ಮುನ್ನ ಹೊಸ ಸಿಇಸಿ, ಇಸಿಗಳ ನೇಮಕ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ಕಾಂಗ್ರೆಸ್ ನಾಯಕ

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತರು (ಸಿಇಸಿ) ಮತ್ತು ಇತರ ಚುನಾವಣಾ ಆಯುಕ್ತರನ್ನು (ಇಸಿ) ನೇಮಕ ಮಾಡದಂತೆ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವನ್ನು ನಿರ್ಬಂಧಿಸುವಂತೆ ಕೋರಿ ಸುಪ್ರೀಂ ಕೋರ್ಟ್ ನಲ್ಲಿ ಹೊಸ ಅರ್ಜಿ ಸಲ್ಲಿಸಲಾಗಿದೆ. ಸರ್ಕಾರದಿಂದ ಇಬ್ಬರು ಚುನಾವಣಾ ಆಯುಕ್ತರ ನೇಮಕವು ಈ ವಾರದ ಕೊನೆಯಲ್ಲಿ ನಿರೀಕ್ಷಿಸಲಾಗಿದೆ.  ಸಿಇಸಿ ಮತ್ತು ಇಸಿಗಳ ನೇಮಕಾತಿಗೆ ಸಂಬಂಧಿಸಿದ ಹೊಸ ಕಾನೂನು ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಗೆ ವಿರುದ್ಧವಾಗಿದೆ ಎಂದು ಕಾಂಗ್ರೆಸ್ ನಾಯಕಿ ಜಯಾ ಠಾಕೂರ್ ಸಲ್ಲಿಸಿದ ಅರ್ಜಿಯಲ್ಲಿ ಆರೋಪಿಸಿದ್ದಾರೆ. ಲೋಕಸಭಾ ಚುನಾವಣೆಯನ್ನು … Continue reading ಲೋಕಸಭಾ ಚುನಾವಣೆಗೂ ಮುನ್ನ ಹೊಸ ಸಿಇಸಿ, ಇಸಿಗಳ ನೇಮಕ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ಕಾಂಗ್ರೆಸ್ ನಾಯಕ