BIG NEWS: ‘ನಗರಸಭೆ ಪೌರಾಯುಕ್ತೆ’ಗೆ ಅಶ್ಲೀಲವಾಗಿ ನಿಂದಿಸಿದ ‘ಕಾಂಗ್ರೆಸ್ ಮುಖಂಡ’: ಆಡಿಯೋ ವೈರಲ್ | Watch Video

ಬೆಂಗಳೂರು: ನಗರಸಭೆಯ ಪೌರಾಯುಕ್ತೆಗೆ ಅಶ್ಲೀಲವಾಗಿ ಕಾಂಗ್ರೆಸ್ ಮುಖಂಡನೊಬ್ಬ ನಿಂದಿಸಿರುವಂತ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಚಿಕ್ಕಬಳ್ಳಾಪುರದ ನಗರಸಭೆಯ ಪೌರಾಯುಕ್ತೆಗೆ ಅಶ್ಲೀಲವಾಗಿ ನಿಂದಿಸಿದ್ದು, ಆಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಆಡಿಯೋವನ್ನು ಶೇರ್ ಮಾಡಿರುವಂತ ಜೆಡಿಎಸ್ ಪಕ್ಷವು, ಕರ್ನಾಟಕ ಕಾಂಗ್ರೆಸ್ ಪಕ್ಷದ ದುರಾಡಳಿತದಲ್ಲಿ ಕಾಂಗ್ರೆಸ್‌ ಮುಖಂಡರ ಗೂಂಡಾಗಿರಿ ಜೋರಾಗಿದೆ. ಸಚಿವ ಜಮೀರ್ ಅಹ್ಮದ್ ಖಾನ್ ಪುತ್ರ ಝೈದ್ ಖಾನ್ ಸಿನಿಮಾದ ಪ್ಲೆಕ್ಸ್‌ʼಗಳನ್ನು ತೆರವುಗೊಳಿಸಿದ್ದಕ್ಕೆ ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಕಾಂಗ್ರೆಸ್‌ ಮುಖಂಡ ರಾಜೀವ್ ಗೌಡ ಅವಾಚ್ಯವಾಗಿ, … Continue reading BIG NEWS: ‘ನಗರಸಭೆ ಪೌರಾಯುಕ್ತೆ’ಗೆ ಅಶ್ಲೀಲವಾಗಿ ನಿಂದಿಸಿದ ‘ಕಾಂಗ್ರೆಸ್ ಮುಖಂಡ’: ಆಡಿಯೋ ವೈರಲ್ | Watch Video