ಮಂಡ್ಯದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೆಲಿಕಾಪ್ಟರ್ ಚುನಾವಣಾಧಿಕಾರಿಗಳಿಂದ ತಪಾಸಣೆ

ಮಂಡ್ಯ: ಲೋಕಸಭಾ ಚುನಾವಣಾ ಪ್ರಚಾರಕ್ಕಾಗಿ ಮಂಡ್ಯ ಜಿಲ್ಲೆಗೆ ಆಗಮಿಸಿದಂತ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಹೆಲಿಕಾಪ್ಟರ್ ಅನ್ನು ಚುನಾವಣಾಧಿಕಾರಿಗಳು ತಪಾಸಣೆ ಮಾಡಿದರು. ಮಂಡ್ಯದ ಪಿಇಎಸ್ ಕಾಲೇಜು ಮೈದಾನದಲ್ಲಿ ಇಂದು ಲೋಕಸಭಾ ಚುನಾವಣಾ ಪ್ರಚಾರದಲ್ಲಿ ಕಾಂಗ್ರೆಸ್ ನಾಯಕರು ತೊಡಗಿದ್ದಾರೆ. ಬೆಂಗಳೂರಿನಿಂದ ಕಾಂಗ್ರೆಸ್ ನಾಯಕರ ರಾಹುಲ್ ಗಾಂಧಿ, ಸಿಎಂ ಸಿದ್ಧರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರು ವಿಶೇಷ ಹೆಲಿಕ್ಯಾಪ್ಟರ್ ನಲ್ಲಿ ಮಂಡ್ಯಕ್ಕೆ ತೆರಳಿದರು. ಮಂಡ್ಯದ ಪಿಇಎಸ್ ಕಾಲೇಜು ಮೈದಾನದಲ್ಲಿ ಹೆಲಿಕಾಪ್ಟರ್ ನಿಂದ ಇಳಿದಂತ ಅವರು, ಪಿಇಎಸ್ ಕಾಲೇಜು … Continue reading ಮಂಡ್ಯದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೆಲಿಕಾಪ್ಟರ್ ಚುನಾವಣಾಧಿಕಾರಿಗಳಿಂದ ತಪಾಸಣೆ