BREAKING: ಪೌರಾಯುಕ್ತೆಗೆ ನಿಂದಿಸಿದ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ ರಾಜೀವ್ ಗೌಡಗೆ ಜಾಮೀನು ಮಂಜೂರು

ಬೆಂಗಳೂರು: ಚಿಕ್ಕಬಳ್ಳಾಪುರದ ಶಿಡ್ಲಘಟ್ಟದಲ್ಲಿ ಬ್ಯಾನರ್ ತೆರವು ವಿಚಾರವಾಗಿ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಧಮ್ಕಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದರು. ಈ ಹಿನ್ನಲೆಯಲ್ಲಿ ಪೌರಾಯುಕ್ತೆ ನೀಡಿದ್ದಂತ ದೂರಿನ ಹಿನ್ನಲೆಯಲ್ಲಿ ಅವರ ವಿರುದ್ಧ ಕೇಸ್ ದಾಖಲಾಗಿತ್ತು. ಈ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ ರಾಜೀವ್ ಗೌಡಗೆ ಜಾಮೀನು ಮಂಜೂರು ಮಾಡಲಾಗಿದೆ. ಈ ಸಂಬಂಧ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಬಂಧನದ ಭೀತಿಯಿಂದಾಗಿ ಚಿಂತಾಮಣಿಯ ಜೆಎಂಎಫ್ ಸಿ ನ್ಯಾಯಾಲಯಕ್ಕೆ ಜಾಮೀನು ಅರ್ಜಿಯನ್ನು ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ … Continue reading BREAKING: ಪೌರಾಯುಕ್ತೆಗೆ ನಿಂದಿಸಿದ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ ರಾಜೀವ್ ಗೌಡಗೆ ಜಾಮೀನು ಮಂಜೂರು