BREAKING: ಪೌರಾಯುಕ್ತೆಗೆ ನಿಂದನೆ ಕೇಸಲ್ಲಿ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಜಾಮೀನು ಕೋರಿದ್ದ ಅರ್ಜಿ ವಜಾ

ಬೆಂಗಳೂರು: ಚಿಕ್ಕಬಳ್ಳಾಪುರದ ಶಿಡ್ಲಘಟ್ಟದ ಪೌರಾಯುಕ್ತೆಗೆ ನಿಂದನೆ ಸಂಬಂಧ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ವಿರುದ್ಧ ಕೇಸ್ ದಾಖಲಾಗಿತ್ತು. ಈ ಪ್ರಕರಣದಲ್ಲಿ ಚಿಕ್ಕಬಳ್ಳಾಪುರದ 2ನೇ ಹೆಚ್ಚುವರಿ ಸೆಷನ್ಸ್ ಕೋರ್ಟ್ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ. ಪೌರಾಯುಕ್ತೆಗೆ ನಿಂದನೆ, ಧಮ್ಕಿ ಪ್ರಕರಣದಲ್ಲಿ ಜಾಮೀನು ಕೋರಿ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಚಿಕ್ಕಬಳ್ಳಾಪುರದ 2ನೇ ಹೆಚ್ಚುವರಿ ಸೆಷನ್ಸ್ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ವಿಚಾರಣೆ ನಡೆಸಿದಂತ ನ್ಯಾಯಮೂರ್ತಿ ಕಾಂತರಾಜ.ಎಸ್.ವಿ ಅವರನ್ನು ಮೊದಲು ಆದೇಶ … Continue reading BREAKING: ಪೌರಾಯುಕ್ತೆಗೆ ನಿಂದನೆ ಕೇಸಲ್ಲಿ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಜಾಮೀನು ಕೋರಿದ್ದ ಅರ್ಜಿ ವಜಾ