ಚುನಾವಣಾ ಅಕ್ರಮದ ಬಗ್ಗೆ ಕಾಂಗ್ರೆಸ್‌ ನಾಯಕರು ಮಾತಾಡುತ್ತಾರೆಯೇ ಹೊರತು ದಾಖಲೆ ನೀಡ್ತಿಲ್ಲ: ಆರ್‌.ಅಶೋಕ್

ಬೆಂಗಳೂರು: ಚುನಾವಣಾ ಅಕ್ರಮದ ಬಗ್ಗೆ ಕಾಂಗ್ರೆಸ್‌ ನಾಯಕರು ಮಾಧ್ಯಮಗಳ ಮುಂದೆ ಮಾತಾಡುತ್ತಾರೆಯೇ ಹೊರತು ದಾಖಲೆಗಳನ್ನು ನೀಡಲ್ಲ. ಮಾಲೂರು ಕ್ಷೇತ್ರದಲ್ಲಿ ಅಕ್ರಮ ನಡೆದಿದ್ದು, ಈ ಬಗ್ಗೆ ಮೊದಲು ಮಾತಾಡಲಿ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರಿಗೆ ಕಾಮನ್‌ಸೆನ್ಸ್‌ ಇಲ್ಲ. ಅವರ ಮಾತಿನಿಂದಲೇ ಅವರು ಇಡೀ ದೇಶದಲ್ಲಿ ಹೆಚ್ಚು ಅಪಹಾಸ್ಯಕ್ಕೆ ಗುರಿಯಾಗಿದ್ದಾರೆ. ಮಹದೇವಪುರ ಕ್ಷೇತ್ರದಲ್ಲಿ ಚುನಾವಣಾ ಅಕ್ರಮ ನಡೆದಿದೆ ಎಂದು ಆರೋಪ ಮಾಡಿ ಅದು ಸುಳ್ಳು ಎಂದು ಸಾಬೀತಾಗಿದೆ. ಈಗ … Continue reading ಚುನಾವಣಾ ಅಕ್ರಮದ ಬಗ್ಗೆ ಕಾಂಗ್ರೆಸ್‌ ನಾಯಕರು ಮಾತಾಡುತ್ತಾರೆಯೇ ಹೊರತು ದಾಖಲೆ ನೀಡ್ತಿಲ್ಲ: ಆರ್‌.ಅಶೋಕ್