ಮಹಿಳೆಯರು ದಾರಿ ತಪ್ಪುತ್ತಿದ್ದಾರೆ ಹೇಳಿಕೆ ವಿಚಾರ : HDK ವಿರುದ್ಧ ವಾಗ್ದಾಳಿ ನಡೆಸಿದ ಕಾಂಗ್ರೆಸ್ ನಾಯಕರು

ಬೆಂಗಳೂರು : ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ನಿನ್ನೆ ತುಮಕೂರು ಬಿಜೆಪಿ ಅಭ್ಯರ್ಥಿ ವಿ ಸೋಮಣ್ಣ ಅವರ ಪರವಾಗಿ ಪ್ರಚಾರದ ವೇಳೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಗ್ಯಾರಂಟಿ ಯೋಜನೆಗಳಿಂದ ಹಳ್ಳಿಯ ತಾಯಂದಿರು ದಾರಿತಪ್ಪುತ್ತಿದ್ದಾರೆ ಎಂಬ ಹೇಳಿಕೆಗೆ ಇದೀಗ ತೀವ್ರ ವಿರೋಧ ವ್ಯಕ್ತವಾಗುತ್ತಿದ್ದು ಇದೀಗ ಕಾಂಗ್ರೆಸ್ ನಾಯಕರು ಕೂಡ ಎಚ್ ಡಿ ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ರಾಜ್ಯದ ತಾಯಂದಿರಿಗೆ HDK ಕ್ಷಮೆ ಕೇಳಲಿ : ಪರಮೇಶ್ವರ್ ಗ್ಯಾರೆಂಟಿಗಳಿಂದ ಹಳ್ಳಿಯ ತಾಯಂದಿರು ದಾರಿ ತಪ್ಪಿದ್ದಾರೆಂದು ಹೇಳಿಕೆ … Continue reading ಮಹಿಳೆಯರು ದಾರಿ ತಪ್ಪುತ್ತಿದ್ದಾರೆ ಹೇಳಿಕೆ ವಿಚಾರ : HDK ವಿರುದ್ಧ ವಾಗ್ದಾಳಿ ನಡೆಸಿದ ಕಾಂಗ್ರೆಸ್ ನಾಯಕರು