Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಶಿವಮೊಗ್ಗ: ಸೊರಬದ ಉಳವಿಯ ‘KPS ಶಾಲೆ’ಗೆ 2026-27ನೇ ಸಾಲಿನ ಪ್ರೌಢಶಾಲಾ ದಾಖಲಾತಿ ಆರಂಭ

16/04/2026 9:39 PM

BREAKING: ರಾಜ್ಯ ಪೊಲೀಸ್ ಮಹಾನಿರ್ದೇಶಕರಾಗಿ ಡಾ.ಎಂ.ಎ.ಸಲೀಂ ಮುಂದುವರಿಸಿ ಸರ್ಕಾರದ ಅಧಿಕೃತ ಆದೇಶ

16/04/2026 9:28 PM

BREAKING: ಇಸ್ರೇಲ್-ಲೆಬನಾನ್ ನಡುವೆ 10 ದಿನಗಳ ಕದನ ವಿರಾಮ ಘೋಷಿಸಿದ ಡೊನಾಲ್ಡ್ ಟ್ರಂಪ್

16/04/2026 9:22 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಅಯೋಧ್ಯೆ ರಾಮಲಲ್ಲಾ ಪ್ರತಿಷ್ಠಾಪನಾ ಕಾರ್ಯಕ್ರಮಕ್ಕೆ ಭಾಗವಹಿಸದ ಕಾಂಗ್ರೆಸ್ ನಾಯಕರ ತೀರ್ಮಾನ ಸರಿಯಾಗಿದೆ- ಸಿಎಂ ಸಿದ್ಧರಾಮಯ್ಯ
KARNATAKA

ಅಯೋಧ್ಯೆ ರಾಮಲಲ್ಲಾ ಪ್ರತಿಷ್ಠಾಪನಾ ಕಾರ್ಯಕ್ರಮಕ್ಕೆ ಭಾಗವಹಿಸದ ಕಾಂಗ್ರೆಸ್ ನಾಯಕರ ತೀರ್ಮಾನ ಸರಿಯಾಗಿದೆ- ಸಿಎಂ ಸಿದ್ಧರಾಮಯ್ಯ

By kannadanewsnow0911/01/2024 9:06 PM

ಬೆಂಗಳೂರು: ಅಯೋಧ್ಯೆಯಲ್ಲಿ ನಡೆಯಲಿರುವ ರಾಮಲಲ್ಲಾ ಪ್ರತಿಷ್ಠಾಪನಾ ಕಾರ್ಯಕ್ರಮದಲ್ಲಿ ಭಾಗವಹಿಸದೆ ಇರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ನಮ್ಮ ಪಕ್ಷದ ಹಿರಿಯ ನಾಯಕಿ ಸೋನಿಯಾ ಗಾಂಧಿ ಮತ್ತು ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕರಾದ ಅಧೀರ್ ರಂಜನ್ ಚೌಧರಿ ಅವರ ತೀರ್ಮಾನ ಸರಿಯಾಗಿದೆ, ಇದನ್ನು ನಾನು ಬೆಂಬಲಿಸುತ್ತೇನೆ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ.

ಈ ಕುರಿತಂತೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ಜಾತಿ, ಧರ್ಮ, ಪಕ್ಷ-ಪಂಥವನ್ನು ಮೀರಿ ಸರ್ವರನ್ನೂ ಒಳಗೊಂಡು ಭಕ್ತಿ ಮತ್ತು ಗೌರವದಿಂದ ನಡೆಸಬೇಕಾದ ಒಂದು ಧಾರ್ಮಿಕ ಕಾರ್ಯಕ್ರಮವನ್ನು ಒಂದು ಪಕ್ಷದ ಕಾರ್ಯಕ್ರಮವನ್ನಾಗಿ ಮಾಡಿ, ಪ್ರಧಾನಿ ನರೇಂದ್ರ ಮೋದಿ ಮತ್ತು ಸಂಘ ಪರಿವಾರದ ನಾಯಕರು ಶ್ರೀರಾಮನಿಗೆ ಹಾಗೂ ದೇಶದ 140 ಕೋಟಿ ಜನತೆಗೆ ಅಗೌರವವನ್ನುಂಟು ಮಾಡಿದ್ದಾರೆ. ಶ್ರದ್ದಾಪೂರ್ವಕವಾಗಿ ನಡೆಸಬೇಕಾಗಿದ್ದ ಧಾರ್ಮಿಕ ಕಾರ್ಯಕ್ರಮವನ್ನು ರಾಜಕೀಯ ಪ್ರಚಾರದ ಅಭಿಯಾನವನ್ನಾಗಿ ಮಾಡಿದ್ದು ಸಮಸ್ತ ಹಿಂದೂ ಬಾಂಧವರಿಗೆ ಮಾಡಿರುವ ದ್ರೋಹವಾಗಿದೆ ಎಂದು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

ಹಿಂದೂ ಧರ್ಮದ ಸಂಸ್ಕೃತಿ, ಆಚಾರ-ವಿಚಾರಗಳ ಬಗ್ಗೆ ಪ್ರತಿನಿತ್ಯ ಉಪದೇಶ ನೀಡುವ ಬಿಜೆಪಿ ಮತ್ತು ಆರ್.ಎಸ್‌.ಎಸ್ ನಾಯಕರು ಅಪೂರ್ಣಗೊಂಡಿರುವ ಶ್ರೀರಾಮನ ದೇವಸ್ಥಾನವನ್ನು ಉದ್ಘಾಟಿಸಲು ಹೊರಟಿರುವ ಪ್ರಧಾನಿ ನರೇಂದ್ರಮೋದಿ ಅವರ ನಡೆಯ ಬಗ್ಗೆ ಮೌನವಾಗಿರುವುದು ಇವರೆಲ್ಲರ ಪೊಳ್ಳು ಹಿಂದುತ್ವದ ಮುಖವಾಡವನ್ನು ಬಯಲುಗೊಳಿಸಿದೆ ಎಂದಿದ್ದಾರೆ.

ರಾಮಜನ್ಮಭೂಮಿ ವಿವಾದ ಶುರುವಾದ ದಿನದಿಂದ ಕಾಂಗ್ರೆಸ್ ಪಕ್ಷ ತನ್ನ ನಿಲುವಿಗೆ ಬದ್ಧವಾಗಿ ಉಳಿದಿದೆ. ನ್ಯಾಯಾಲಯದ ತೀರ್ಪಿಗೆ ನಾವು ತಲೆಬಾಗುತ್ತೇವೆ ಎಂದು ತಿಳಿಸಿದ್ದಾರೆ.

‘ಯುವನಿಧಿ ಯೋಜನೆ’ ನಗದು ವರ್ಗಾವಣೆ ಕಾರ್ಯಕ್ರಮಕ್ಕೆ ‘ಶಿವಮೊಗ್ಗ ಸಜ್ಜು’

BREAKING : ರಾಮ ಮಂದಿರ ಉದ್ಘಾಟನೆ ವೇಳೆ ಉಗ್ರ ದಾಳಿಗೆ ಸ್ಕೆಚ್ : ಕೇಂದ್ರ ಗುಪ್ತಚರ ಇಲಾಖೆ ಎಚ್ಚರಿಕೆ

Share. Facebook Twitter LinkedIn WhatsApp Email

Related Posts

ಶಿವಮೊಗ್ಗ: ಸೊರಬದ ಉಳವಿಯ ‘KPS ಶಾಲೆ’ಗೆ 2026-27ನೇ ಸಾಲಿನ ಪ್ರೌಢಶಾಲಾ ದಾಖಲಾತಿ ಆರಂಭ

16/04/2026 9:39 PM2 Mins Read

BREAKING: ರಾಜ್ಯ ಪೊಲೀಸ್ ಮಹಾನಿರ್ದೇಶಕರಾಗಿ ಡಾ.ಎಂ.ಎ.ಸಲೀಂ ಮುಂದುವರಿಸಿ ಸರ್ಕಾರದ ಅಧಿಕೃತ ಆದೇಶ

16/04/2026 9:28 PM1 Min Read

‘ಸಾಗರ ನಗರಸಭೆ’ ವಿರುದ್ಧ ಸಿಡಿದೆದ್ದ ‘ವರದ ಕಾಲೋನಿ’ ಜನರು: ಮೂಲಭೂತ ಸೌಕರ್ಯ ಕಲ್ಪಿಸಲು ಒತ್ತಾಯಿಸಿ ಪ್ರತಿಭಟನೆ

16/04/2026 8:12 PM2 Mins Read
Recent News

ಶಿವಮೊಗ್ಗ: ಸೊರಬದ ಉಳವಿಯ ‘KPS ಶಾಲೆ’ಗೆ 2026-27ನೇ ಸಾಲಿನ ಪ್ರೌಢಶಾಲಾ ದಾಖಲಾತಿ ಆರಂಭ

16/04/2026 9:39 PM

BREAKING: ರಾಜ್ಯ ಪೊಲೀಸ್ ಮಹಾನಿರ್ದೇಶಕರಾಗಿ ಡಾ.ಎಂ.ಎ.ಸಲೀಂ ಮುಂದುವರಿಸಿ ಸರ್ಕಾರದ ಅಧಿಕೃತ ಆದೇಶ

16/04/2026 9:28 PM

BREAKING: ಇಸ್ರೇಲ್-ಲೆಬನಾನ್ ನಡುವೆ 10 ದಿನಗಳ ಕದನ ವಿರಾಮ ಘೋಷಿಸಿದ ಡೊನಾಲ್ಡ್ ಟ್ರಂಪ್

16/04/2026 9:22 PM

ಕಾರಿನ ಇಂಡಿಕೇಟರ್ ಹಾಕಿದಾಗ ‘ಟಿಕ್-ಟಿಕ್’ ಸದ್ದು ಬರುವುದೇಕೆ? ಇದರ ಹಿಂದಿರುವ ಅಸಲಿ ರಹಸ್ಯ ಇಲ್ಲಿದೆ!

16/04/2026 9:09 PM
State News
KARNATAKA

ಶಿವಮೊಗ್ಗ: ಸೊರಬದ ಉಳವಿಯ ‘KPS ಶಾಲೆ’ಗೆ 2026-27ನೇ ಸಾಲಿನ ಪ್ರೌಢಶಾಲಾ ದಾಖಲಾತಿ ಆರಂಭ

By kannadanewsnow0916/04/2026 9:39 PM KARNATAKA 2 Mins Read

ಶಿವಮೊಗ್ಗ: ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ನಗರ ಪ್ರದೇಶದ ಶಾಲೆಗಳಿಗಿಂತಲೂ ಮಿಗಿಲಾದ ಅತ್ಯಾಧುನಿಕ ಹಾಗೂ ಗುಣಮಟ್ಟದ ಶಿಕ್ಷಣವನ್ನು ನೀಡುತ್ತಿರುವ ಶಿವಮೊಗ್ಗ ಜಿಲ್ಲೆಯ…

BREAKING: ರಾಜ್ಯ ಪೊಲೀಸ್ ಮಹಾನಿರ್ದೇಶಕರಾಗಿ ಡಾ.ಎಂ.ಎ.ಸಲೀಂ ಮುಂದುವರಿಸಿ ಸರ್ಕಾರದ ಅಧಿಕೃತ ಆದೇಶ

16/04/2026 9:28 PM

‘ಸಾಗರ ನಗರಸಭೆ’ ವಿರುದ್ಧ ಸಿಡಿದೆದ್ದ ‘ವರದ ಕಾಲೋನಿ’ ಜನರು: ಮೂಲಭೂತ ಸೌಕರ್ಯ ಕಲ್ಪಿಸಲು ಒತ್ತಾಯಿಸಿ ಪ್ರತಿಭಟನೆ

16/04/2026 8:12 PM

Rain In Karnataka: ಕರ್ನಾಟಕದ 12 ಜಿಲ್ಲೆಗಳಲ್ಲಿ ಮಳೆ ಅಬ್ಬರ: ಮುಂದಿನ 3 ಗಂಟೆ ‘ಯೆಲ್ಲೋ ಅಲರ್ಟ್’ ಘೋಷಿಸಿದ ಹವಾಮಾನ ಇಲಾಖೆ

16/04/2026 7:50 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.