ಕುರ್ಚಿ ಭದ್ರತೆಗಾಗಿ ಕಾಂಗ್ರೆಸ್ ‌ನಾಯಕರ ಆಟ: ಸಂಸದ ಬಸವರಾಜ ಬೊಮ್ಮಾಯಿ

ಬಾಗಲಕೋಟೆ: ರಾಜ್ಯ ಕಾಂಗ್ರೆಸ್ ‌ನಾಯಕರು ಜನರ ಸಮಸ್ಯೆಗೆ ಸ್ಪಂದಿಸದೆ ತಮ್ಮ ಕುರ್ಚಿ ಭದ್ರತೆಗೆ ಆಟ ಆಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಬಾಗಲಕೋಟೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನಲ್ಲಿ ಡಿನ್ನರ್ ಪಾಲಿಟಿಕ್ಸ್ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿ, ಅವರು ಡಿನ್ನರ್ ಆದರೂ ಮಾಡಲಿ, ಲಂಚ್ ಮಾಡಲಿ, ಅದು ಅವರ ಆಂತರಿಕ ವಿಚಾರ. ರಾಜ್ಯ ಇಷ್ಟು ಆರ್ಥಿಕವಾಗಿ ಸಂಕಷ್ಟದಲ್ಲಿ ಇದೆ. ಕಾನೂನು ಸುವ್ಯವಸ್ಥೆ ಹಾಳಾಗಿರುವ ಜೊತೆಗೆ ದಲಿತರ ಮೇಲೆ ದೌರ್ಜನ್ಯ ಆಗುತ್ತಿದೆ. … Continue reading ಕುರ್ಚಿ ಭದ್ರತೆಗಾಗಿ ಕಾಂಗ್ರೆಸ್ ‌ನಾಯಕರ ಆಟ: ಸಂಸದ ಬಸವರಾಜ ಬೊಮ್ಮಾಯಿ