ವಿಜಯಪುರ : ವಿಜಯಪುರದಲ್ಲಿ ಇಂದು ಕಾಂಗ್ರೆಸ್ ನಾಯಕರು ಕೈ ಕೈ ಮಿಲಾಯಿಸಿದ ಘಟನೆ ವರದಿಯಾಗಿದೆ.
ಕೃಷ್ಣಾ ಜನಾಂದೋಲನ ಕಾರ್ಯಕ್ರಮ ಆರಂಭಕ್ಕೂ ಮುನ್ನ ಘಟನೆ ನಡೆದಿದೆ. ಕಾಂಗ್ರೆಸ್ ಮುಖಂಡ ಇರ್ಫಾನ್ ಶೇಖ್ ಹಾಗೂ ಎಂ ಆರ್ ತಾಂಬೋಳಿ ನಡುವೆ ಗಲಾಟೆ ನಡೆದಿದೆ.
ವೇದಿಕೆ ಮೇಲೆ ಕುಳಿತುಕೊಳ್ಳುವ ವಿಚಾರಕ್ಕೆ ಕಾಂಗ್ರೆಸ್ ನಾಯಕರು ಕೈ ಕೈ ಮಿಲಾಯಿಸಿದ್ದಾರೆ ಎಂದು ತಿಳಿದು ಬಂದಿದೆ.
BREAKING NEWS : ಮೈಸೂರಿನಲ್ಲಿ 4 ವರ್ಷದಿಂದ ಅರಣ್ಯ ಇಲಾಖೆ ಸಿಬ್ಬಂದಿಗಳಿಗೆ ಚಳ್ಳೆಹಣ್ಣು ತಿನಿಸಿದ್ದ ‘ಪುಂಡಾನೆ’ ಸೆರೆ
‘ಬಿಗ್ ಬಾಸ್’ ಮನೆಯಿಂದ ‘ದಿವ್ಯಾ ಉರುಡುಗ’ ಔಟ್ : ಈ ಸಲ ಯಾರಾಗಬಹುದು ವಿನ್ನರ್..? |BIGGBOSS-9