BIGG NEWS: ಬಿಜೆಪಿ ನಾಯಕರ ವಿರುದ್ಧ ದೂರು ನೀಡಿದ್ದೀವಿ; ಬಂಧಿಸುವಂತೆ ಡಿ.ಕೆ ಶಿವಕುಮಾರ್‌ ಆಗ್ರಹ

ಬೆಂಗಳೂರು: ಸಿಎಂ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್​ ಕಟೀಲ್​, ಶಾಸಕ ರಮೇಶ್​ ಜಾರಕಿಹೊಳಿ ವಿರುದ್ಧ ದೂರು ನೀಡಿದ್ದೇವೆ. ಸಿಎಂ ಬೊಮ್ಮಾಯಿ ಮತ್ತು ಅವರ ತಂಡ ಭ್ರಷ್ಟಾಚಾರದ ಪಿತಾಮಹ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಹೇಳಿದ್ದಾರೆ. ಬೆಂಗಳೂರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಬಿಜೆಪಿ ನಾಯಕರು ಮತದಾರರಿಗೆ ಆಮಿಷವೊಡ್ಡಲು ಹೊರಟಿದ್ದಾರೆ. ಶೇ 40 ಪ್ರತಿಷತದಷ್ಟು ಕಮಿಷನ್​ ಮೂಲಕ ಸಾವಿರಾರು ಕೋಟಿ ಸಂಗ್ರಹ ಮಾಡಿದ್ದಾರೆ. ಒಂದು ಮತಕ್ಕೆ 6 ಸಾವಿರ ರೂ. … Continue reading BIGG NEWS: ಬಿಜೆಪಿ ನಾಯಕರ ವಿರುದ್ಧ ದೂರು ನೀಡಿದ್ದೀವಿ; ಬಂಧಿಸುವಂತೆ ಡಿ.ಕೆ ಶಿವಕುಮಾರ್‌ ಆಗ್ರಹ