ಕಾಂಗ್ರೆಸ್ ನಾಯಕರು ತಮ್ಮ ಕಾರ್ಯಕರ್ತರ ಕ್ರಿಮಿನಲ್ ಕಾರ್ಯಗಳ ಬಗ್ಗೆ ಮಾತನಾಡಲಿ: ಮಾಜಿ ಶಾಸಕ ರಾಜಕುಮಾರ ಪಾಟೀಲ್ ತೇಲ್ಕೂರ

ಕಲಬುರಗಿ: ಒಂದೊಂದಾಗಿ ಹೊರ ಬರುತ್ತಿರುವ ಕಾಂಗ್ರೆಸ್ ಮುಖಂಡರ ಹಾಗೂ ಕಾರ್ಯಕರ್ತರ ಕ್ರಿಮಿನಲ್ ಕಾರ್ಯಗಳ ಬಗ್ಗೆ ಜಿಲ್ಲೆಯ ಸಚಿವರು ಹಾಗೂ ಆಡಳಿತಾರೂಢ ಕಾಂಗ್ರೆಸ್ ಶಾಸಕರು ಮಾತನಾಡಲಿ, ತುಟಿ ಬಿಚ್ಚಲಿ ಎಂದು ಬಿಜೆಪಿ ವಿಭಾಗೀಯ ಪ್ರಬಾರಿ ಹಾಗೂ ಮಾಜಿ ಶಾಸಕ ರಾಜಕುಮಾರ ಪಾಟೀಲ್ ತೇಲ್ಕೂರ ಆಗ್ರಹಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು ಡ್ರಗ್ಸ್ ಸಾಗಾಣಿಕೆಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರೇ ಹಾಗೂ ಕಾರ್ಯಕರ್ತರು ಭಾಗಿ ಮಹಾರಾಷ್ಟ್ರದಲ್ಲಿ ಬಂಧನವಾಗಿರುವುದು ಹಾಗೂ ಕೆಲ ತಿಂಗಳುಗಳ ಹಿಂದೆ ಬಸವೇಶ್ವರ ಆಸ್ಪತ್ರೆ ಎದರುಗಡೆ ಡ್ರಗ್ಸ್ … Continue reading ಕಾಂಗ್ರೆಸ್ ನಾಯಕರು ತಮ್ಮ ಕಾರ್ಯಕರ್ತರ ಕ್ರಿಮಿನಲ್ ಕಾರ್ಯಗಳ ಬಗ್ಗೆ ಮಾತನಾಡಲಿ: ಮಾಜಿ ಶಾಸಕ ರಾಜಕುಮಾರ ಪಾಟೀಲ್ ತೇಲ್ಕೂರ