ಕೇಂದ್ರದ ಮಲತಾಯಿ ಧೋರಣೆ ವಿರುದ್ಧ ಸಿಡಿದೆದ್ದ ಕಾಂಗ್ರೆಸ್ ನಾಯಕರು: ವಿಧಾನಸೌಧದ ಮುಂದೆ ಧರಣಿ, ಪ್ರತಿಭಟನೆ

ಬೆಂಗಳೂರು: ಕೇಂದ್ರ ಸರ್ಕಾರದ ವಿರುದ್ಧ ರಾಜ್ಯ ಕಾಂಗ್ರೆಸ್ ನಾಯಕರು ಸಿಡಿದೆದ್ದಿದ್ದಾರೆ. ಲೋಕಸಭಾ ಚುನಾವಣೆ ಹೊತ್ತಿನಲ್ಲೇ ಬರ ಪರಿಹಾರ ಬಿಡುಗಡೆ ಮಾಡದಂತ ಆಸ್ತ್ರವನ್ನ ಕಾಂಗ್ರೆಸ್ ನಾಯಕರು ಬಳಿಸಿಕೊಂಡು ಧರಣಿ, ಪ್ರತಿಭಟನೆ ಇಳಿದಿದ್ದಾರೆ. ಇಂದು ವಿಧಾನಸೌಧದ ಬಳಿ ಇರುವಂತ ಗಾಂಧಿ ಪ್ರತಿಮೆಯ ಬಳಿಯಲ್ಲಿ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲ, ಸಿಎಂ ಸಿದ್ಧರಾಮಯ್ಯ, ಸಚಿವರು, ಶಾಸಕರು, ಎಂಎಲ್ಸಿಗಳು ಸೇರಿ ಪ್ರತಿಭಟನೆ ಕೈಗೊಂಡಿದ್ದಾರೆ. ಬರ ಪರಿಹಾರ ವಿತರಣೆಯಲ್ಲಿ ಕೇಂದ್ರ ಸರ್ಕಾರದ ಅನ್ಯಾಯ ಖಂಡಿಸಿ ಧರಣೆಯನ್ನು ಕಾಂಗ್ರೆಸ್ ನಾಯಕರಿಂದ ನಡೆಸಲಾಗುತ್ತಿದೆ. ಗೋ ಬ್ಯಾಕ್ ಅಮಿತ್ … Continue reading ಕೇಂದ್ರದ ಮಲತಾಯಿ ಧೋರಣೆ ವಿರುದ್ಧ ಸಿಡಿದೆದ್ದ ಕಾಂಗ್ರೆಸ್ ನಾಯಕರು: ವಿಧಾನಸೌಧದ ಮುಂದೆ ಧರಣಿ, ಪ್ರತಿಭಟನೆ