Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ಲಿವ್-ಇನ್ ರಿಲೇಷನ್ ಶಿಪ್ ನ ಬ್ರೇಕಪ್ `ಕ್ರಿಮಿನಲ್ ಅಪರಾಧವಲ್ಲ’ : ಸುಪ್ರೀಂಕೋರ್ಟ್ ಐತಿಹಾಸಿಕ ತೀರ್ಪು

01/05/2026 10:03 AM

ಇಸ್ರೋ ದಿನಗೂಲಿ ನೌಕರರಿಗೆ ಸುಪ್ರೀಂ ಕೋರ್ಟ್‌ನಲ್ಲಿ ಭರ್ಜರಿ ಜಯ: 4 ವಾರಗಳಲ್ಲಿ ಸೇವೆ ಕಾಯಂಗೊಳಿಸಲು ಕೇಂದ್ರಕ್ಕೆ ಸುಪ್ರೀಂ ಆದೇಶ!

01/05/2026 10:01 AM

SHOCKING : ಮಂಡ್ಯ ಜಿಲ್ಲೆಯೊಂದರಲ್ಲೇ 1,354 ಬಾಲಗರ್ಭಿಣಿಯರು ಪತ್ತೆ : ಬೆಚ್ಚಿ ಬೀಳಿಸಿದ, ಆರೋಗ್ಯ ಇಲಾಖೆಯ ಅಂಕಿ ಅಂಶ!

01/05/2026 9:56 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕಾಂಗ್ರೆಸ್ ನಾಯಕರಿಂದಲೇ ‘ಕೈ’ ಪಕ್ಷದ ದಲಿತ ವಿರೋಧಿ ಧೋರಣೆ ಬಟಾಬಯಲು: ಆರ್.ಅಶೋಕ್
KARNATAKA

ಕಾಂಗ್ರೆಸ್ ನಾಯಕರಿಂದಲೇ ‘ಕೈ’ ಪಕ್ಷದ ದಲಿತ ವಿರೋಧಿ ಧೋರಣೆ ಬಟಾಬಯಲು: ಆರ್.ಅಶೋಕ್

By kannadanewsnow0913/12/2025 2:16 PM

ಬೆಂಗಳೂರು: ಕಾಂಗ್ರೆಸ್ ನಾಯಕರಿಂದಲೇ ‘ಕೈ’ಪಕ್ಷದ ದಲಿತ ವಿರೋಧಿ ಧೋರಣೆ ಬಟಾಬಯಲು ಮಾಡಲಾಗಿದೆ ಎಂಬುದಾಗಿ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಹೇಳಿದ್ದಾರೆ.

ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, “ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಗೆ ಬರುವ ಕೆಲ ನಿಗಮ, ಮಂಡಳಿಗಳ ಸಾಧನೆ ಶೂನ್ಯವಾಗಿದೆ. ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದಲ್ಲಿ ಅಕ್ರಮ ನಡೆದಿದ್ದು, ಕಾಂಗ್ರೆಸ್ ಸರ್ಕಾರದಲ್ಲಿ ಪರಿಶಿಷ್ಟರ ಹಣ ದೋಚುವುದು ಸರಾಗವಾಗಿದೆ” ಎಂದು ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯ ಶ್ರೀ ಸುಧಾಮ ದಾಸ್ ಅವರು ಸಿಎಂ ಸಿದ್ಧರಾಮಯ್ಯ ಹಾಗೂ ಸಚಿವ ಹೆಚ್.ಸಿ ಮಹದೇವಪ್ಪ ಅವರ ಭ್ರಷ್ಟಾಚಾರಕ್ಕೆ ಸರ್ಟಿಫಿಕೇಟ್ ಕೊಟ್ಟಿದ್ದಾರೆ ಎಂದಿದ್ದಾರೆ.

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನೂರಾರು ಕೋಟಿ ಭ್ರಷ್ಟಾಚಾರ ಆಗಿದೆ ಎಂದು ಸ್ವತಃ ಸಿಎಂ ಸಿದ್ದರಾಮಯ್ಯನವರೇ ಸದನದಲ್ಲಿ ಒಪ್ಪಿಕೊಂಡ ನಂತರ ಈಗ ಮತ್ತೊಬ್ಬ ಕಾಂಗ್ರೆಸ್ ನಾಯಕ ಸದನದಲ್ಲೇ ಸರ್ಕಾರದ ದಲಿತ ವಿರೋಧಿ ನೀತಿಗಳ ಬಗ್ಗೆ ಆರೋಪ ಮಾಡಿರುವುದು ನಾಚಿಕೆಗೇಡು ಎಂದು ವಾಗ್ಧಾಳಿ ನಡೆಸಿದ್ದಾರೆ.

ಈ ಸರ್ಕಾರಕ್ಕೆ ಕಿಂಚಿತ್ತಾದರೂ ನಾಚಿಕೆ, ಮಾನ, ಮರ್ಯಾದೆ ಇದ್ದರೆ, ಒಂದು ಕ್ಷಣವೂ ಅಧಿಕಾರದಲ್ಲಿ ಮುಂದುವರಿಯಬಾರದು. ಇನ್ನೆಂದಿಗೂ ವೇದಿಕೆಗಳಲ್ಲಿ ಬುದ್ಧ, ಬಸವ, ಅಂಬೇಡ್ಕರ್, ಸಂವಿಧಾನ, ಸಾಮಾಜಿಕ ನ್ಯಾಯ ಎಂದು ಬೊಗಳೆ ಭಾಷಣ ಬಿಡಬಾರದು ಎಂದು ಗುಡುಗಿದ್ದಾರೆ.

ಕಾಂಗ್ರೆಸ್ ನಾಯಕರಿಂದಲೇ 'ಕೈ'ಪಕ್ಷದ ದಲಿತ ವಿರೋಧಿ ಧೋರಣೆ ಬಟಾಬಯಲು!

"ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಗೆ ಬರುವ ಕೆಲ ನಿಗಮ, ಮಂಡಳಿಗಳ ಸಾಧನೆ ಶೂನ್ಯವಾಗಿದೆ. ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದಲ್ಲಿ ಅಕ್ರಮ ನಡೆದಿದ್ದು, @INCKarnataka
ಸರ್ಕಾರದಲ್ಲಿ ಪರಿಶಿಷ್ಟರ ಹಣ ದೋಚುವುದು ಸರಾಗವಾಗಿದೆ" ಎಂದು ಕಾಂಗ್ರೆಸ್ ವಿಧಾನ ಪರಿಷತ್… pic.twitter.com/z29tpTsRBx

— R. Ashoka (@RAshokaBJP) December 13, 2025

Share. Facebook Twitter LinkedIn WhatsApp Email

Related Posts

SHOCKING : ಮಂಡ್ಯ ಜಿಲ್ಲೆಯೊಂದರಲ್ಲೇ 1,354 ಬಾಲಗರ್ಭಿಣಿಯರು ಪತ್ತೆ : ಬೆಚ್ಚಿ ಬೀಳಿಸಿದ, ಆರೋಗ್ಯ ಇಲಾಖೆಯ ಅಂಕಿ ಅಂಶ!

01/05/2026 9:56 AM1 Min Read

BREAKING : ತುಮಕೂರಿನಲ್ಲಿ ನವಿಲುಗಳ ಸರಣಿ ಸಾವಿಗೆ ‘ H5N1’ ಕಾರಣ : `FSL’ ವರದಿಯಲ್ಲಿ ದೃಢ

01/05/2026 8:45 AM1 Min Read

ಆಸ್ತಿ ಮಾಲೀಕರಿಗೆ ಬಿಗ್ ರಿಲೀಫ್: ಆಸ್ತಿ ತೆರಿಗೆ ಪಾವತಿಯ ಶೇ 5ರ ರಿಯಾಯಿತಿ ಮೇ.31ರವರೆಗೆ ವಿಸ್ತರಣೆ

01/05/2026 8:28 AM1 Min Read
Recent News

BIG NEWS : ಲಿವ್-ಇನ್ ರಿಲೇಷನ್ ಶಿಪ್ ನ ಬ್ರೇಕಪ್ `ಕ್ರಿಮಿನಲ್ ಅಪರಾಧವಲ್ಲ’ : ಸುಪ್ರೀಂಕೋರ್ಟ್ ಐತಿಹಾಸಿಕ ತೀರ್ಪು

01/05/2026 10:03 AM

ಇಸ್ರೋ ದಿನಗೂಲಿ ನೌಕರರಿಗೆ ಸುಪ್ರೀಂ ಕೋರ್ಟ್‌ನಲ್ಲಿ ಭರ್ಜರಿ ಜಯ: 4 ವಾರಗಳಲ್ಲಿ ಸೇವೆ ಕಾಯಂಗೊಳಿಸಲು ಕೇಂದ್ರಕ್ಕೆ ಸುಪ್ರೀಂ ಆದೇಶ!

01/05/2026 10:01 AM

SHOCKING : ಮಂಡ್ಯ ಜಿಲ್ಲೆಯೊಂದರಲ್ಲೇ 1,354 ಬಾಲಗರ್ಭಿಣಿಯರು ಪತ್ತೆ : ಬೆಚ್ಚಿ ಬೀಳಿಸಿದ, ಆರೋಗ್ಯ ಇಲಾಖೆಯ ಅಂಕಿ ಅಂಶ!

01/05/2026 9:56 AM

ಟ್ರಂಪ್‌ಗೆ ಬಿಗ್ ರಿಲೀಫ್: ಇರಾನ್ ವಿರುದ್ಧದ ಮಿಲಿಟರಿ ಕಾರ್ಯಾಚರಣೆಯ ’60 ದಿನಗಳ ಗಡುವು’ ಇಂದು ಅಂತ್ಯ!

01/05/2026 9:47 AM
State News
KARNATAKA

SHOCKING : ಮಂಡ್ಯ ಜಿಲ್ಲೆಯೊಂದರಲ್ಲೇ 1,354 ಬಾಲಗರ್ಭಿಣಿಯರು ಪತ್ತೆ : ಬೆಚ್ಚಿ ಬೀಳಿಸಿದ, ಆರೋಗ್ಯ ಇಲಾಖೆಯ ಅಂಕಿ ಅಂಶ!

By kannadanewsnow0501/05/2026 9:56 AM KARNATAKA 1 Min Read

ಮಂಡ್ಯ: ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಭ್ರೂಣ ಲಿಂಗ ಪತ್ತೆ ಮತ್ತು ಬಾಲ ಗರ್ಭಿಣಿಯರ ವಿಚಾರವಾಗಿ ಸಂಚಲನ ಮೂಡುತ್ತಿದೆ. ಇತ್ತೀಚೆಗಷ್ಟೇ…

BREAKING : ತುಮಕೂರಿನಲ್ಲಿ ನವಿಲುಗಳ ಸರಣಿ ಸಾವಿಗೆ ‘ H5N1’ ಕಾರಣ : `FSL’ ವರದಿಯಲ್ಲಿ ದೃಢ

01/05/2026 8:45 AM

ಆಸ್ತಿ ಮಾಲೀಕರಿಗೆ ಬಿಗ್ ರಿಲೀಫ್: ಆಸ್ತಿ ತೆರಿಗೆ ಪಾವತಿಯ ಶೇ 5ರ ರಿಯಾಯಿತಿ ಮೇ.31ರವರೆಗೆ ವಿಸ್ತರಣೆ

01/05/2026 8:28 AM

BIG NEWS : ವಾಣಿಜ್ಯ ಸಿಲಿಂಡರ್ 993 ರೂ. ಏರಿಕೆ ಎಫೆಕ್ಟ್ : ಹೋಟೆಲ್ ಗಳಲ್ಲಿ ಊಟ-ತಿಂಡಿ ದರ ಏರಿಕೆ ಸಾಧ್ಯತೆ.!

01/05/2026 8:18 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.