ನವದೆಹಲಿ: ಕಾಂಗ್ರೆಸ್ ಸಂಸದ ಅಧೀರ್ ರಂಜನ್ ಚೌಧರಿ ( Congress MP Adhir Ranjan Chowdhury ) ಅವರು, ರಾಷ್ಟ್ರಪತಿ ದ್ರೌಪದಿ ಮುರ್ಮು ( President Droupadi Murmu ) ಅವರನ್ನು ರಾಷ್ಟ್ರಪತ್ನಿ ಎಂಬುದಾಗಿ ಸಂಭೋಧಿಸಿ ಹೇಳಿಕೆ ನೀಡಿದ್ದರು. ಇದು ವೈರಲ್ ಆಗಿತ್ತು. ಈ ಬೆನ್ನಲ್ಲೇ ಅವರು ತಮ್ಮ ಹೇಳಿಕೆ ಸಂಬಂಧ ಕ್ಷಮೆಯಾಚಿಸಿದ್ದಾರೆ.
ಹೌದು..’ರಾಷ್ಟ್ರಪತ್ನಿ’ ( rashtrapatni ) ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಸಂಸದ ಅಧೀರ್ ರಂಜನ್ ಚೌಧರಿ ಅವರು ಅಧ್ಯಕ್ಷ ದ್ರೌಪದಿ ಮುರ್ಮು ಅವರಿಗೆ ಕ್ಷಮೆಯಾಚಿಸಿದ್ದಾರೆ.
ಶಿವಮೊಗ್ಗ: ಜು.31ರಂದು ನಗರದ ಈ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ | Power Cut
ಈ ಸಂಬಂಧ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪತ್ರ ಬರೆದಿರುವಂತ ಅವರು, “… ಅದು ನಾಲಿಗೆಯ ಜಾರುವಿಕೆ ಎಂದು ನಾನು ನಿಮಗೆ ಭರವಸೆ ನೀಡುತ್ತೇನೆ. ನಾನು ಕ್ಷಮೆಯಾಚಿಸುತ್ತೇನೆ ಮತ್ತು ಅದನ್ನು ಸ್ವೀಕರಿಸುವಂತೆ ನಿಮ್ಮನ್ನು ವಿನಂತಿಸುತ್ತೇನೆ” ಎಂದು ತಿಳಿಸಿದ್ದಾರೆ.
Congress MP Adhir Ranjan Chowdhury tenders apology to President Droupadi Murmu over "Rashtrapatni" remark.
"…I assure you that it was a slip of the tongue. I apologise and request you to accept the same," reads his letter. pic.twitter.com/dM1shdVU2C
— ANI (@ANI) July 29, 2022