BIGG NEWS : ಡಿ.19 ಕ್ಕೆ ಬೆಳಗಾವಿಯಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಿಗದಿ
ಬೆಂಗಳೂರು : ಡಿಸೆಂಬರ್ 19 ರಿಂದ 30 ರವರೆಗೆ ಬೆಳಗಾವಿಯ ಸುವರ್ಣಸೌಧದಲ್ಲಿ ವಿಧಾನಮಂಡಲದ ಚಳಿಗಾಲದ ಅಧಿವೇಶನ ನಡೆಯಲಿದ್ದು, ಈ ಹಿನ್ನೆಲೆ ಕಾಂಗ್ರೆಸ್ ಬೆಳಗಾವಿಯಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಿಗದಿ ಮಾಡಿದೆ. ಡಿ. 19 ರ ಸಂಜೆ 7 ಗಂಟೆಗೆ ಬೆಳಗಾವಿಯ ಖಾಸಗಿ ಹೋಟೆಲ್ ನಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಿಗದಿಯಾಗಿದ್ದು, ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ ನಡೆಯಲಿದೆ. ಸಭೆಯಲ್ಲಿ ವಿವಿಧ ಕಾಂಗ್ರೆಸ್ ಶಾಸಕರು, ಮುಖಂಡರು ಭಾಗಿಯಾಗಲಿದ್ದಾರೆ. ಇನ್ನೂ,ಡಿಸೆಂಬರ್ 19 ರಿಂದ 30 ರವರೆಗೆ ಬೆಳಗಾವಿಯ ಸುವರ್ಣಸೌಧದಲ್ಲಿ … Continue reading BIGG NEWS : ಡಿ.19 ಕ್ಕೆ ಬೆಳಗಾವಿಯಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಿಗದಿ
Copy and paste this URL into your WordPress site to embed
Copy and paste this code into your site to embed