BREAKING: ಜು.18ರಂದು ಮಹತ್ವದ ‘ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ’ ನಿಗದಿ | Karnataka Congress
ಬೆಂಗಳೂರು: ಇಂದಿನಿಂದ ವಿಧಾನಮಂಡಲದ ಅಧಿವೇಶನ ಆರಂಭಗೊಂಡಿದೆ. ಈ ಹಿನ್ನಲೆಯಲ್ಲಿ ವಿಪಕ್ಷಗಳಿಗೆ ತಿರುಗೇಟು ನೀಡುವ ಸಂಬಂಧ ಚರ್ಚಿಸಲು ಜುಲೈ.18ರಂದು ಮಹತ್ವದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯನ್ನು ಕರೆಯಲಾಗಿದೆ. ಈ ಕುರಿತಂತೆ ಕಾಂಗ್ರೆಸ್ ಪಕ್ಷದ ಎಲ್ಲಾ ಸದಸ್ಯರು, ವಿಧಾನಸಭೆ, ಪರಿಷತ್, ಲೋಕಸಭೆ, ರಾಜ್ಯಸಭೆಯ ಸದಸ್ಯರಿಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಶಾಸಕಾಂಗ ಪಕ್ಷದ ಅಲ್ಲಮಪ್ರಭು ಪಾಟೀಲ್ ಪತ್ರ ಬರೆದಿದ್ದಾರೆ. ಅದರಲ್ಲಿ ದಿನಾಂಕ:15-07-2024ರ ಸೋಮವಾರದಿಂದ ದಿನಾಂಕ: 26-07-2024 ರ ಶುಕ್ರವಾರದವರೆಗೆ ವಿಧಾನ ಮಂಡಲದ ಅಧಿವೇಶನ ನಡೆಯುತ್ತಿರುವ ಹಿನ್ನೆಲೆಯಲ್ಲಿ ವಿರೋಧ ಪಕ್ಷಗಳು ಸರ್ಕಾರದ ವಿರುದ್ಧ … Continue reading BREAKING: ಜು.18ರಂದು ಮಹತ್ವದ ‘ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ’ ನಿಗದಿ | Karnataka Congress
Copy and paste this URL into your WordPress site to embed
Copy and paste this code into your site to embed