ಮಾ.18ಕ್ಕೆ ಕಾಂಗ್ರೆಸ್ ಅಭ್ಯರ್ಥಿಗಳ ‘2ನೇ ಪಟ್ಟಿ’ ಬಿಡುಗಡೆ ಸಾಧ್ಯತೆ : ಸಚಿವ ದಿನೇಶ್ ಗುಂಡೂರಾವ್ ಹೇಳಿಕೆ

ಹುಬ್ಬಳ್ಳಿ : ಲೋಕಸಭಾ ಚುನಾವಣೆಗೆ ಈಗಾಗಲೇ ಬಿಜೆಪಿ ಜೆಡಿಎಸ್ ಹಾಗೂ ಕಾಂಗ್ರೆಸ್ ಸಕಲ ಸಿದ್ಧತೆ ಮಾಡಿಕೊಂಡಿದ್ದು, ಈಗಾಗಲೇ ಬಿಜೆಪಿ ಮೊದಲ ಹಾಗೂ ಎರಡನೇ ಪಟ್ಟಿ ಬಿಡುಗಡೆ ಮಾಡಿದ್ದೂ,ಅಲ್ಲದೆ ಕಾಂಗ್ರೆಸ್ ಹಲವು ಕ್ಷೇತ್ರಗಳ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ . ಅಲ್ಲದೆ ಮಾರ್ಚ್ 18ಕ್ಕೆ ಕಾಂಗ್ರೆಸ್ ಉಳಿದ ಕ್ಷೇತ್ರಗಳ ಅಭ್ಯರ್ಥಿಗಳ ಎರಡನೇ ಪಟ್ಟೆ ಬಿಡುಗಡೆ ಮಾಡುವ ಸಾಧ್ಯತೆ ಇದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು. BREAKING: ಚುನಾವಣಾ ಬಾಂಡ್ ಸಂಖ್ಯೆಗಳನ್ನು SBI ಬಹಿರಂಗಪಡಿಸಬೇಕು: ಸುಪ್ರೀಂ … Continue reading ಮಾ.18ಕ್ಕೆ ಕಾಂಗ್ರೆಸ್ ಅಭ್ಯರ್ಥಿಗಳ ‘2ನೇ ಪಟ್ಟಿ’ ಬಿಡುಗಡೆ ಸಾಧ್ಯತೆ : ಸಚಿವ ದಿನೇಶ್ ಗುಂಡೂರಾವ್ ಹೇಳಿಕೆ