ಒಂದು ಕಡೆ ಕಾಂಗ್ರೆಸ್ ನಿಂದ, ಮತ್ತೊಂದು ಕಡೆ ಕಳ್ಳ ಖದೀಮರಿಂದ ಲೂಟಿ: ಛಲವಾದಿ ನಾರಾಯಣಸ್ವಾಮಿ ಕಿಡಿ
ಬೆಂಗಳೂರು: ರಾಜ್ಯ ಸರಕಾರವು ಗೃಹ ಸಚಿವರಿಗೆ ಮಾಹಿತಿಗಳನ್ನೇ ಕೊಡದೆ ಕತ್ತಲಲ್ಲಿ ಇಟ್ಟಿರುವುದು ಸರಿಯಲ್ಲ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ವ್ಯಂಗ್ಯವಾಡಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಈ ಸರಕಾರ ಗೃಹ ಮಂತ್ರಿಗಳನ್ನೇ ಮೂಲೆಗುಂಪು ಮಾಡಿದೆ ಎಂದು ಅವರ ಮಾತಿನಿಂದ ಗೊತ್ತಾಗುವುದಾಗಿ ತಿಳಿಸಿದರು. ಮಾನ್ಯ ಗೃಹ ಸಚಿವರು ಏನೇ ಕೇಳಿದರೂ ಮಾಹಿತಿ ತರಿಸಿಕೊಳ್ಳುವೆ ಎನ್ನುತ್ತಾರೆ. ಸಿ.ಟಿ.ರವಿ ಕೇಸಿನಲ್ಲೂ ಅಲ್ಲಿ ನಡೆದ ಘಟನೆಗಳ ಮಾಹಿತಿ ಇಲ್ಲ; … Continue reading ಒಂದು ಕಡೆ ಕಾಂಗ್ರೆಸ್ ನಿಂದ, ಮತ್ತೊಂದು ಕಡೆ ಕಳ್ಳ ಖದೀಮರಿಂದ ಲೂಟಿ: ಛಲವಾದಿ ನಾರಾಯಣಸ್ವಾಮಿ ಕಿಡಿ
Copy and paste this URL into your WordPress site to embed
Copy and paste this code into your site to embed