Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : `PF’ ಖಾತೆದಾರರೇ ಖಾತೆಗೆ ಬಡ್ಡಿ ಹಣ ಜಮೆಯಾಗಿದೆಯೇ? ಜಸ್ಟ್ ಮಿಸ್ಡ್ ಕಾಲ್ ಕೊಟ್ಟು ಹೀಗೆ ಚೆಕ್ ಮಾಡಿ!

ನೀಟ್ ಮರುಪರೀಕ್ಷೆ: ಟೆಲಿಗ್ರಾಂ ನಿಷೇಧದ ನಡುವೆಯೂ ನಕಲಿ ಪ್ರಶ್ನೆಪತ್ರಿಕೆ ಮಾರಾಟ; ರಾಜಸ್ಥಾನದ ಯುವಕನ ಬಂಧನ!

ನಾಳೆ ದೇಶದ 551 ನಗರಗಳಲ್ಲಿ `NEET-UG’ ಮರು ಪರೀಕ್ಷೆ : ಅಭ್ಯರ್ಥಿಗಳಿಗೆ ಮಾರ್ಗಸೂಚಿ ಪ್ರಕಟ | NEET-UG Re Exam

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕಾಂಗ್ರೆಸ್ ರಾಜ್ಯವನ್ನು ಲೂಟಿ ಮಾಡಿ 3 ಸಾವಿರ ಕೋಟಿ ಸೋನಿಯಾ ಗಾಂಧಿಗೆ ಕೊಟ್ಟಿದೆ : HD ದೇವೇಗೌಡ ಆರೋಪ
KARNATAKA

ಕಾಂಗ್ರೆಸ್ ರಾಜ್ಯವನ್ನು ಲೂಟಿ ಮಾಡಿ 3 ಸಾವಿರ ಕೋಟಿ ಸೋನಿಯಾ ಗಾಂಧಿಗೆ ಕೊಟ್ಟಿದೆ : HD ದೇವೇಗೌಡ ಆರೋಪ

By ಸುರೇಶ್‌

ಬೆಂಗಳೂರು : ಕಾಂಗ್ರೆಸ್ ರಾಜ್ಯವನ್ನು ಲೂಟಿ ಮಾಡಿ 2500-3000 ಕೋಟಿ ಹಣ ಸೋನಿಯಾಗಾಂಧಿಗೆ ಕೊಟ್ಟಿದೆ.ರಾಜ್ಯವನ್ನು ಲೂಟಿ ಮಾಡಿ ಕಾಂಗ್ರೆಸ್ ಹೈಕಮಾಂಡ್ ಗೆ ಕೊಟ್ಟಿದೆ.ರಾಜ್ಯದ ಜನರಿಗೆ ಮೋಸ ಮಾಡುವ ಸರ್ಕಾರ ಬೇಕಾ? ಸತ್ಯ ನೋಡಿದ್ದೇನೆಂದು ಕಾಂಗ್ರೆಸ್ನವರು ಹೇಳಲಿ ಎಂದು ಸವಾಲು ಹಾಕಿದರು. ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನಲ್ಲಿ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಹೇಳಿಕೆ ನೀಡಿದರು.

ಸಿದ್ದರಾಮಯ್ಯ ಎಲ್ಲಿದ್ದರೂ? ಅವರನ್ನು ರಾಜಕೀಯಕ್ಕೆ ತಂದಿದ್ದು ಯಾರು? ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ನಲ್ಲಿ ಎಚ್ ಡಿ ದೇವೇಗೌಡ ಹೇಳಿಕೆ ನೀಡಿದ್ದು ಸಿದ್ದರಾಮಯ್ಯ ನೇತೃತ್ವದ ಸರ್ಕಾರ ರಾಜ್ಯದ ಜನರಿಂದ ಲೂಟಿ ಮಾಡಿದೆ ಲೋಕಸಭಾ ಚುನಾವಣೆ ಮುಗಿದ ತಕ್ಷಣ ಕಾಂಗ್ರೆಸ್ ಸರ್ಕಾರ ಇರಲ್ಲ ಎಂದು ಭವಿಷ್ಯ ನುಡಿದರು.

ಲೋಕಸಭೆ ಚುನಾವಣೆಯ ಮುಗಿದ ಕೆಲವೇ ದಿನಗಳಲ್ಲಿ ಕಾಂಗ್ರೆಸ್ ಸರಕಾರ ಪತನವಾಗಲಿದೆ. ನಾನು ಬೇಜವಾಬ್ದಾರಿಯಿಂದ ಮಾತನಾಡುತ್ತಿಲ್ಲ. ಪ್ರಧಾನ ಮಂತ್ರಿ ಮೋದಿಗೆ ಎದುರು ನಿಲ್ಲುವ ಒಬ್ಬ ಮುಖಂಡ ಇದ್ದಾನಾ?ಮಮತಾ ಬ್ಯಾನರ್ಜಿ, ಸ್ಟಾಲಿನ್, ಡಿಕೆ ಶಿವಕುಮಾರ್ ಎದುರು ನಿಲ್ಲುತ್ತಾರಾ?

Share. Facebook Twitter LinkedIn WhatsApp Email

Related Posts

ಸೂರ್ಯನ ಸುತ್ತ `ಉಂಗುರಾಕಾರ’ದ ಮನಮೋಹಕ ದೃಶ್ಯ : ಅಪರೂಪದ ಖಗೋಳ ವಿಸ್ಮಯ ಕಂಡು ಬೆರಗಾದ ವಿದ್ಯಾರ್ಥಿಗಳು.!

1 Min Read

ಬಡವರು, ರೈತರಿಗೆ ಮಾರಕವಾದ ವಿದ್ಯುತ್ ಖಾಸಗೀಕರಣ ನಿರ್ಧಾರ ಕೈಬಿಡಿ: ಸಾಗರದಲ್ಲಿ ಹೆಚ್.ಎಲ್.ಶ್ರೀಧರ್ ಆಗ್ರಹ

2 Mins Read

BREAKING : ಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಅಪ್ರಚಾರ: ‘ಕುಮಾರಸ್ವಾಮಿ ಫಾರ್ ಸಿಎಂ’ ಜಾಲತಾಣದ ವಿರುದ್ಧ `FIR’ ದಾಖಲು.!

1 Min Read
Recent News

BIG NEWS : `PF’ ಖಾತೆದಾರರೇ ಖಾತೆಗೆ ಬಡ್ಡಿ ಹಣ ಜಮೆಯಾಗಿದೆಯೇ? ಜಸ್ಟ್ ಮಿಸ್ಡ್ ಕಾಲ್ ಕೊಟ್ಟು ಹೀಗೆ ಚೆಕ್ ಮಾಡಿ!

ನೀಟ್ ಮರುಪರೀಕ್ಷೆ: ಟೆಲಿಗ್ರಾಂ ನಿಷೇಧದ ನಡುವೆಯೂ ನಕಲಿ ಪ್ರಶ್ನೆಪತ್ರಿಕೆ ಮಾರಾಟ; ರಾಜಸ್ಥಾನದ ಯುವಕನ ಬಂಧನ!

ನಾಳೆ ದೇಶದ 551 ನಗರಗಳಲ್ಲಿ `NEET-UG’ ಮರು ಪರೀಕ್ಷೆ : ಅಭ್ಯರ್ಥಿಗಳಿಗೆ ಮಾರ್ಗಸೂಚಿ ಪ್ರಕಟ | NEET-UG Re Exam

ಸೂರ್ಯನ ಸುತ್ತ `ಉಂಗುರಾಕಾರ’ದ ಮನಮೋಹಕ ದೃಶ್ಯ : ಅಪರೂಪದ ಖಗೋಳ ವಿಸ್ಮಯ ಕಂಡು ಬೆರಗಾದ ವಿದ್ಯಾರ್ಥಿಗಳು.!

State News
KARNATAKA

ಸೂರ್ಯನ ಸುತ್ತ `ಉಂಗುರಾಕಾರ’ದ ಮನಮೋಹಕ ದೃಶ್ಯ : ಅಪರೂಪದ ಖಗೋಳ ವಿಸ್ಮಯ ಕಂಡು ಬೆರಗಾದ ವಿದ್ಯಾರ್ಥಿಗಳು.!

By kannadanewsnow57 KARNATAKA 1 Min Read

ವಿಜಯಪುರ: ಜಿಲ್ಲೆಯ ತಿಕೋಟ ತಾಲೂಕಿನ ಘೋನಸಗಿ ಗ್ರಾಮದಲ್ಲಿ ವಿಶಿಷ್ಟ ಹಾಗೂ ಅಪರೂಪದ ಖಗೋಳ ವಿಸ್ಮಯವೊಂದು ಸಂಭವಿಸಿದೆ. ಇಲ್ಲಿನ ಸರ್ಕಾರಿ ಕನ್ನಡ…

ಬಡವರು, ರೈತರಿಗೆ ಮಾರಕವಾದ ವಿದ್ಯುತ್ ಖಾಸಗೀಕರಣ ನಿರ್ಧಾರ ಕೈಬಿಡಿ: ಸಾಗರದಲ್ಲಿ ಹೆಚ್.ಎಲ್.ಶ್ರೀಧರ್ ಆಗ್ರಹ

BREAKING : ಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಅಪ್ರಚಾರ: ‘ಕುಮಾರಸ್ವಾಮಿ ಫಾರ್ ಸಿಎಂ’ ಜಾಲತಾಣದ ವಿರುದ್ಧ `FIR’ ದಾಖಲು.!

ಮನ್ಮುಲ್ ನಿಂದ ಕೆರೆಗೆ ಹರಿದ ರಾಸಾಯನಿಕಯುಕ್ತ ನೀರು: ಸಾವಿರಾರು ಮೀನುಗಳ ಮಾರಣಹೋಮ, ಲಕ್ಷಾಂತರ ರೂ. ನಷ್ಟ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : [email protected]

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

[email protected]

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.