ಇಂದು ಮಂಡಿಸಿದ ‘ಕೇಂದ್ರ ಬಜೆಟ್’ಗೆ ಕಾಂಗ್ರೆಸ್ ಪ್ರಣಾಳಿಕೆಯೇ ಸ್ಪೂರ್ತಿ: ಸಚಿವ ಈಶ್ವರ್ ಖಂಡ್ರೆ | Union Budget 2024

ಬೆಂಗಳೂರು : ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಸಂಸತ್ತಿನಲ್ಲಿ ಮಂಡಿಸಿರುವ ಕೇಂದ್ರ ಬಜೆಟ್ ಗೆ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ಪೂರ್ತಿಯಾಗಿದೆ ಎಂದು ಅರಣ್ಯ,ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಹೇಳಿದ್ದಾರೆ. ಕೇಂದ್ರ ಬಜೆಟ್ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅವರು, ಲೋಕಸಭೆ ಚುನಾವಣೆ ಫಲಿತಾಂಶದಲ್ಲಿ ತೀವ್ರ ಹಿನ್ನೆಡೆ ಅನುಭವಿಸಿದ ಬಳಿಕ ಬಿಜೆಪಿ ಮತ್ತು ಎನ್.ಡಿ.ಎ.ಗೆ ಬುದ್ಧಿ ಬಂದಿದೆ. ಕಾಂಗ್ರೆಸ್ ಪಕ್ಷ ತನ್ನ ಲೋಕಸಭಾ ಪ್ರಣಾಳಿಕೆಯಲ್ಲಿ ಪ್ರಕಟಿಸಿದ್ದ ಯುವಕರಿಗೆ ಅಪ್ರೆಂಟಿಷಿಪ್ ನೀಡುವ ಯೋಜನೆ ಸೇರಿದಂತೆ … Continue reading ಇಂದು ಮಂಡಿಸಿದ ‘ಕೇಂದ್ರ ಬಜೆಟ್’ಗೆ ಕಾಂಗ್ರೆಸ್ ಪ್ರಣಾಳಿಕೆಯೇ ಸ್ಪೂರ್ತಿ: ಸಚಿವ ಈಶ್ವರ್ ಖಂಡ್ರೆ | Union Budget 2024