ಮೊದಲು ಬಾರಿಗೆ ಮಲ್ಲಿಕಾರ್ಜುನ ಖರ್ಗೆ ಅಧ್ಯಕ್ಷತೆಯಲ್ಲಿ ನಡೆದ 2024ರ ಚುನಾವಣಾ ಕಾಂಗ್ರೆಸ್ ಕಾರ್ಯಪಡೆ ಸಭೆ

ನವದೆಹಲಿ : 2024 ರ ಸಾರ್ವತ್ರಿಕ ಚುನಾವಣೆಗೆ ಕಾಂಗ್ರೆಸ್ ಕಾರ್ಯಪಡೆ ಸಭೆಯು ಹೊಸದಾಗಿ ನೇಮಕಗೊಂಡ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ಮೊದಲ ಬಾರಿಗೆ ನಡೆಯಿತು. BIGG NEWS : ಹೊಸ ವಿವಾದದ ಸುಳಿಯಲ್ಲಿ ಕನ್ನಡದ ‘ಮಠ’ ಚಿತ್ರ : ಬಿಡುಗಡೆಗೆ ತಡೆ ಕೋರಿ ಫಿಲ್ಮ್ ಚೇಂಬರ್ ಗೆ ‘ಋಷಿಕುಮಾರ ಸ್ವಾಮೀಜಿ’ ಪತ್ರ |Mata Film Controversy ನವದೆಹಲಿಯ 15 ಜಿಆರ್‌ಜಿ ಕಾಂಗ್ರೆಸ್ ವಾರ್ ರೂಮ್‌ನಲ್ಲಿ ಸಭೆ ನಡೆದಿದೆ. ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್ ಅಧ್ಯಕ್ಷರಾಗಿ … Continue reading ಮೊದಲು ಬಾರಿಗೆ ಮಲ್ಲಿಕಾರ್ಜುನ ಖರ್ಗೆ ಅಧ್ಯಕ್ಷತೆಯಲ್ಲಿ ನಡೆದ 2024ರ ಚುನಾವಣಾ ಕಾಂಗ್ರೆಸ್ ಕಾರ್ಯಪಡೆ ಸಭೆ