BREAKING: ಕೋಲಾರದಲ್ಲಿ ಕಾಂಗ್ರೆಸ್ ಸಭೆಯಲ್ಲಿ ಗದ್ದಲ, ಮಾರಾಮಾರಿ: ಪರಸ್ಪರ ಕೈ ಮಿಲಾಯಿಸಿದ ಮುಖಂಡರು

ಕೋಲಾರ: ನಗರದ ಹೊರವಲಯದ ನಂದಿನಿ ಪ್ಯಾಲೇಸ್ ನಲ್ಲಿ ಇಂದು ಕಾಂಗ್ರೆಸ್ ಸಭೆ ನಡೆಯುತ್ತಿತ್ತು. ಈ ಸಭೆಯಲ್ಲಿ ಮುಖಂಡರ ನಡುವೆ ಪರಸ್ಪರ ಗದ್ದಲ, ಕೋಲಾಹಲ ಉಂಟಾಗಿ, ಆ ಬಳಿಕ ಮಾರಾಮಾರಿ ನಡೆದಿರುವಂತ ಘಟನೆ ನಡೆದಿದೆ. ಕೋಲಾರದ ನಂದಿನಿ ಪ್ಯಾಲೇಸ್ ನಲ್ಲಿ ಇಂದು ನಡೆಯುತ್ತಿದ್ದಂತ ಕಾಂಗ್ರೆಸ್ ಸಭೆಯಲ್ಲಿ ರಮೇಶ್ ಕುಮಾರ್ ಸೇರಿದಂತೆ ಕೆಲವರಿಗೆ ಸಭೆಗೆ ಆಹ್ವಾನಿಸಿಲ್ಲ ಎಂಬುದಾಗಿ ಗಲಾಟೆ ಶುರುವಾಗಿತ್ತು. ಕಾಂಗ್ರೆಸ್ ಶಾಸಕರ ಎದುರೇ ಪರಸ್ಪರ ತಳ್ಳಾಟ ನೂಕಾಟ ಕೂಡ ವಾಗ್ವಾದದ ಬಳಿಕ ಉಂಟಾಗಿತ್ತು. ಗಲಾಟೆ ತಾರಕಕ್ಕೇರಿದ ನಂತ್ರ ಪರಸ್ಪರ … Continue reading BREAKING: ಕೋಲಾರದಲ್ಲಿ ಕಾಂಗ್ರೆಸ್ ಸಭೆಯಲ್ಲಿ ಗದ್ದಲ, ಮಾರಾಮಾರಿ: ಪರಸ್ಪರ ಕೈ ಮಿಲಾಯಿಸಿದ ಮುಖಂಡರು