BREAKING NEWS : ಕಾಂಗ್ರೆಸ್‌ನ ಬುಡಕಟ್ಟು ಸಮುದಾಯದ ಶಾಸಕನ ಮೇಲೆ ಹಲ್ಲೆ: ಗುಜರಾತ್‌ನಲ್ಲಿ ಭುಗಿಲೆದ್ದ ಪ್ರತಿಭಟನೆ
ಸೂರತ್(ಗುಜರಾತ್): ಕಾಂಗ್ರೆಸ್ ಶಾಸಕ ಹಾಗೂ ಬುಡಕಟ್ಟು ಸಮುದಾಯದ ಮುಖಂಡ ಅನಂತ್ ಪಟೇಲ್ ಮೇಲೆ ಹಲ್ಲೆ ನಡೆಸಲಾಗಿದ್ದು, ಇದನ್ನು ಖಂಡಿಸಿ ಅವರ ಬೆಂಬಲಿಗರು ಭಾರೀ ಪ್ರತಿಭಟನೆ ನಡೆಸಿರುವ ಘಟನೆ ನಿನ್ನೆ ರಾತ್ರಿ ಗುಜರಾತ್‌ನಲ್ಲಿ ನಡೆದಿದೆ. ಆಕ್ರೋಶಗೊಂಡ ಪ್ರತಿಭಟನಾಕಾರರು ಅಂಗಡಿಗೆ ಬೆಂಕಿ ಹಚ್ಚಿದ್ದಾರೆ. ಈ ವೇಳೆ ಬೆಂಕಿ ನಂದಿಸಲು ಬಂದ ಅಗ್ನಿಶಾಮಕ ದಳ ವಾಹನವನ್ನೂ ಧ್ವಂಸಗೊಳಿಸಿರುವ ಘಟನೆ ನಡೆದಿದೆ. ನಿನ್ನೆ ಕಾಂಗ್ರೆಸ್ ಶಾಸಕ, ಬುಡಕಟ್ಟು ಜನಾಂಗದ ಮುಖಂಡ ಅನಂತ್ ಪಟೇಲ್ ಎಂಬುವರ ಮೇಲೆ ಹಲ್ಲೆ ನಡೆದಿದೆ. ಇದಕ್ಕೆ ಕಾರಣ ಬಿಜೆಪಿಗರು … Continue reading BREAKING NEWS : ಕಾಂಗ್ರೆಸ್‌ನ ಬುಡಕಟ್ಟು ಸಮುದಾಯದ ಶಾಸಕನ ಮೇಲೆ ಹಲ್ಲೆ: ಗುಜರಾತ್‌ನಲ್ಲಿ ಭುಗಿಲೆದ್ದ ಪ್ರತಿಭಟನೆ
Copy and paste this URL into your WordPress site to embed
Copy and paste this code into your site to embed