ಬೆಂಗಳೂರು: ಮುಖ್ಯಮಂತ್ರಿ ರಾಜಕೀಯ ಸಲಹೆಗಾರರಾಗಿ ಅಳಂದ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಿಆರ್ ಪಾಟೀಲ್ ಅವರನ್ನು ನೇಮಿಸಲಾಗಿತ್ತು. ಈ ಹುದ್ದೆಗೆ ಇಂದು ಅವರು ರಾಜೀನಾಮೆ ನೀಡಿದ್ದಾರೆ.
ಈ ಸಂಬಂಧ ತಮ್ಮ ರಾಜೀನಾಮೆ ಪತ್ರವನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯಗೆ ಸಲ್ಲಿಸಿರುವುದಾಗಿ ತಿಳಿದು ಬಂದಿದೆ. ಈ ಮೂಲಕ ಮುಖ್ಯಮಂತ್ರಿ ರಾಜಕೀಯ ಸಲಹೆಗಾರ ಸ್ಥಾನಕ್ಕೆ ಅಳಂದ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಿಆರ್ ಪಾಟೀಲ್ ರಾಜೀನಾಮೆ ನೀಡಿ ಹೊರ ನಡೆದಿದ್ದಾರೆ.
BREAKING : ಎಲೆಕ್ಟ್ರಿಕ್ ಕಾರುಗಳ ಬೆಲೆ ಇಳಿಕೆ : ಕೇಂದ್ರ ಸರ್ಕಾರದಿಂದ `ಆಟೋಮೊಬೈಲ್ ವಲಯ’ಕ್ಕೆ ವಿಶೇಷ ಘೋಷಣೆ.!