BREAKING: ಸಿಎಂ ರಾಜಕೀಯ ಸಲಹೆಗಾರ ಸ್ಥಾನಕ್ಕೆ ಕಾಂಗ್ರೆಸ್ ಶಾಸಕ ಬಿಆರ್ ಪಾಟೀಲ್ ರಾಜೀನಾಮೆ

ಬೆಂಗಳೂರು: ಮುಖ್ಯಮಂತ್ರಿ ರಾಜಕೀಯ ಸಲಹೆಗಾರರಾಗಿ ಅಳಂದ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಿಆರ್ ಪಾಟೀಲ್ ಅವರನ್ನು ನೇಮಿಸಲಾಗಿತ್ತು. ಈ ಹುದ್ದೆಗೆ ಇಂದು ಅವರು ರಾಜೀನಾಮೆ ನೀಡಿದ್ದಾರೆ. ಈ ಸಂಬಂಧ ತಮ್ಮ ರಾಜೀನಾಮೆ ಪತ್ರವನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯಗೆ ಸಲ್ಲಿಸಿರುವುದಾಗಿ ತಿಳಿದು ಬಂದಿದೆ. ಈ ಮೂಲಕ ಮುಖ್ಯಮಂತ್ರಿ ರಾಜಕೀಯ ಸಲಹೆಗಾರ ಸ್ಥಾನಕ್ಕೆ ಅಳಂದ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಿಆರ್ ಪಾಟೀಲ್ ರಾಜೀನಾಮೆ ನೀಡಿ ಹೊರ ನಡೆದಿದ್ದಾರೆ. BREAKING : `ಕ್ಯಾನ್ಸರ್’ ಸೇರಿ 36 ಜೀವರಕ್ಷಕ ಔಷಧಿಗಳಿಗೆ ಕಸ್ಟಮ್ಸ್ ಸುಂಕದಿಂದ ವಿನಾಯಿತಿ : … Continue reading BREAKING: ಸಿಎಂ ರಾಜಕೀಯ ಸಲಹೆಗಾರ ಸ್ಥಾನಕ್ಕೆ ಕಾಂಗ್ರೆಸ್ ಶಾಸಕ ಬಿಆರ್ ಪಾಟೀಲ್ ರಾಜೀನಾಮೆ