BREAKING: ಕಾಂಗ್ರೆಸ್ ‘ಶಾಸಕ ಎಂ.ವೈ ಪಾಟೀಲ್’ ಕಾರು ಅಪಘಾತ: ಸಣ್ಣಪುಟ್ಟ ಗಾಯ, ಪ್ರಾಣಾಪಾಯದಿಂದ ಪಾರು
ಕಲಬುರ್ಗಿ: ಚಾಲಕನ ನಿಯಂತ್ರಣ ತಪ್ಪಿ ಗುಂಡಿಗೆ ಕಲಬುರ್ಗಿಯ ಅಫಜಲಪುರ ಕ್ಷೇತ್ರ ಕಾಂಗ್ರೆಸ್ ಶಾಸಕ ಎಂ.ವೈ ಪಾಟೀಲ್ ಅವರ ಕಾರು ಉರುಳಿ ಬಿದ್ದಿದೆ. ಈ ಅಪಘಾತದಲ್ಲಿ ಶಾಸಕ ಎಂ.ವೈ ಪಾಟೀಲ್ ಸಣ್ಣಪುಟ್ಟ ಗಾಯದೊಂದಿಗೆ ಪಾರಾಗಿರೋದಾಗಿ ತಿಳಿದು ಬಂದಿದೆ. ಕಲಬುರ್ಗಿ ಜಿಲ್ಲೆಯ ಅಫಜಲಪುರದ ಕ್ಷೇತ್ರದ ಕಾಂಗ್ರೆಸ್ ಶಾಸಕ ಎಂ.ವೈ ಪಾಟೀಲ್ ಅವರು ತೆರಳುತ್ತಿದ್ದಂತ ಕಾರು ರಸ್ತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದಿದೆ. ಈ ಘಟನೆಯಲ್ಲಿ ಶಾಸಕ ಎಂ.ವೈ ಪಾಟೀಲ್ ಅವರಿಗೆ ಸಣ್ಣಪುಟ್ಟ ಗಾಯಗಳಾಗಿರೋದಾಗಿ ತಿಳಇದು ಬಂದಿದೆ. ಜೇವರ್ಗಿ(ಬಿ) … Continue reading BREAKING: ಕಾಂಗ್ರೆಸ್ ‘ಶಾಸಕ ಎಂ.ವೈ ಪಾಟೀಲ್’ ಕಾರು ಅಪಘಾತ: ಸಣ್ಣಪುಟ್ಟ ಗಾಯ, ಪ್ರಾಣಾಪಾಯದಿಂದ ಪಾರು
Copy and paste this URL into your WordPress site to embed
Copy and paste this code into your site to embed