BREAKING: ಹೃದಯಾಘಾತದಿಂದ ‘ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ’ ನಿಧನ | MLA Raja Venkatappa Nayaka No More

ಬೆಂಗಳೂರು: ಹೃದಯಾಘಾತಕ್ಕೆ ಒಳಗಾಗಿದ್ದಂತ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಇಂತಹ ಅವರು ಚಿಕಿತ್ಸೆ ಫಲಿಸದೇ ನಿಧರಾಗಿರೋದಾಗಿ ತಿಳಿದು ಬಂದಿದೆ. ಯಾದಗಿರಿ ಜಿಲ್ಲೆಯ ಸುರಪುರದ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ(67) ಅವರು ನಾಲ್ಕು ಬಾರಿ ಶಾಸಕರಾಗಿದ್ದರು. ಅವರಿಗೆ ಇಂದು ಹೃದಯಾಘಾತವಾಗಿತ್ತು. ಕೂಡಲೇ ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರು ಇದೀಗ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರೋದಾಗಿ ತಿಳಿದು ಬಂದಿದೆ. ಅಂದಹಾಗೇ ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಮೊನ್ನಯಷ್ಟೇ ನಿಗಮ-ಮಂಡಳಿ … Continue reading BREAKING: ಹೃದಯಾಘಾತದಿಂದ ‘ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ’ ನಿಧನ | MLA Raja Venkatappa Nayaka No More