BREAKING: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ED ವಶಕ್ಕೆ

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ಮನೆ ಮೇಲೆ ದಾಳಿ ನಡೆಸಿದ್ದರು. ಈ ಬೆನ್ನಲ್ಲೇ ಅವರನ್ನು ಸಿಕ್ಕಿಂನಲ್ಲಿ ಇಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಗೇಮಿಂಗ್ ಆಪ್ ಗಳಿಂದ ತನ್ನ ಒಡೆತನದ ಕಂಪನಿಗಳಿಂದ ಅಕ್ರಮ ಹಣ ವರ್ಗಾವಣೆ, ಅಕ್ರಮ ಆಸ್ತಿ ಮತ್ತು ತೆರಿಗೆ ವಂಚನೆ ಆರೋಪವು ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ವಿರುದ್ಧ ಕೇಳಿ ಬಂದಿತ್ತು. ಇಂದು ಬೆಳ್ಳಂಬೆಳಗ್ಗೆ ಅವರ ನಿವಾಸದ ಮೇಲೆ ಇಡಿ ಅಧಿಕಾರಿಗಳು … Continue reading BREAKING: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ED ವಶಕ್ಕೆ